Wednesday, June 29, 2022

ಕಾಲೇಜು ಶುಲ್ಕ ಕಟ್ಟುವ ವಿಚಾರಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

Must read

ಮಂಗಳೂರು:ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕಾಲೇಜು ಫೀಸ್ ಕಟ್ಟುವ ವಿಚಾರದಲ್ಲಿ ಮನನೊಂದ ವಿದ್ಯಾರ್ಥಿನಿ, ಖಾಸಗಿ ಆಸ್ಪತ್ರೆಯ ಹಾಸ್ಟೆಲ್​ನಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ವಿದ್ಯಾರ್ಥಿನಿಯನ್ನು ಸಿಟಿ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ಶುಲ್ಕ ಕಟ್ಟುವ ವಿಚಾರದಲ್ಲಿ ಕಾಲೇಜಿನಿಂದಲೂ ಕಿರುಕುಳ ನೀಡಿರುವ ಶಂಕೆ‌ ವ್ಯಕ್ತವಾಗಿದ್ದು, ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest article