ಮೈಸೂರು: ಅಡ್ರೆಸ್ ಕೇಳುವ ನೆಪದಲ್ಲಿ ಖದೀಮರು ಮಹಿಳೆಯ ಸರ ಕದ್ದು ಪರಾರಿಯಾಗಿರುವ ಘಟನೆ ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದಲ್ಲಿ ನಡೆದಿದೆ.
ಕೋಣನೂರು ಗ್ರಾಮದ ಕೂಸಮ್ಮ ಎಂಬ ಮಹಿಳೆ ಬಳಿ ಅಡ್ರೆಸ್ ಕೇಳಿದ ಖದೀಮರು ಆಕೆಯ...
ಬೆಂಗಳೂರು: ಇನ್ನೂ ಸಂಪುಟ ಸಚಿವರೊಬ್ಬರ ಸಾವಿನ ಸೂತಕವೇ ಕಳೆದಿಲ್ಲ, ಜೀವ ಬಿಟ್ಟ ತಮ್ಮದೇ ಪಕ್ಷದ ನಿಷ್ಠಾವಂತ ಕಾರ್ಯಕರ್ತನ ಕುಟುಂಬದ ಕಣ್ಣೀರು ಆರಿಲ್ಲ. ತಮ್ಮವರ ಸಾವುಗಳೇ ಬಿಜೆಪಿಗೆ ಕೊಂಚವೂ ಬೇಸರ ಮೂಡಿಸಿಲ್ಲ ಎಂದಾದರೆ ಜನರ...
ಹುಬ್ಬಳ್ಳಿ: ಖದೀಮರು ಸೆಕ್ಯೂರಿಟಿ ಗಾರ್ಡ್ಗೆ ಧಮ್ಕಿ ಹಾಕಿ ಗಂಧದ ಮರ ಕಳ್ಳತನ ಮಾಡಿರುವ ಘಟನೆ ಧಾರವಾಡದ ಕೆಸಿಡಿ ಕಾಲೇಜು ಆವರಣದಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ಧಾರವಾಡದ ಕೆಸಿಡಿ ಕಾಲೇಜು ಆವರಣಕ್ಕೆ ನುಗ್ಗಿರುವ ಕಳ್ಳರ ಗ್ಯಾಂಗ್...
ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡ ಮುಗಳಿ ಗ್ರಾಮದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವತಿಯ ಮೃತದೇಹ ಪತ್ತೆಯಾಗಿದೆ.
ಲಾಡಮುಗಳಿ ಗ್ರಾಮದ ನಿವಾಸಿ ದಾನೇಶ್ವರಿ (18) ಮೃತ ದುರ್ದೈವಿ.
ದಾನೇಶ್ವರಿ ನಿನ್ನೆ ತಾಯಿಯ ಜೊತೆ ಬಟ್ಟೆ ತೊಳೆಯೊಳಲು...
ಹುಬ್ಬಳ್ಳಿ: ಬಿಜೆಪಿಯವರು ಲಂಚ ಪಡೆದ ಹಣದಲ್ಲಿ ಜನ ಸ್ಪಂದನ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಬಂದು ಸಾಕಷ್ಟು ಸಮಸ್ಯೆ...
ಬೆಂಗಳೂರು: ರಾಜ್ಯದಲ್ಲಿ ಮಳೆಯ ಅವಾಂತರದ ನಡುವೆಯೇ ಬಿಜೆಪಿ ನಾಯಕರು ಅದ್ಧೂರಿಯಾಗಿ ಜನ ಸ್ಪಂದನ ಸಮಾವೇಶ ನಡೆಸಿದ್ದಾರೆ.
ಭಾರೀ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಜನರ ಸಮಸ್ಯೆ ಆಲಿಸಬೇಕಾದ ಸಚಿವರು ಹಾಗೂ ಶಾಸಕರು ಜನ ಸ್ಪಂದನ...
ಬೆಂಗಳೂರು: ಬಿಜೆಪಿ ಸರ್ಕಾರ ಮೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಾಯಕರು ಅದ್ಧೂರಿ ಜನ ಸ್ಪಂದನೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಬಿಜೆಪಿ ಮುಖಂಡರು ಕೋಟ್ಯಂತರ ರೂಪಾಯಿ ವ್ಯಹಿಸಿ ದೊಡ್ಡಬಳ್ಳಾಪುರದಲ್ಲಿ ನಡೆಸುತ್ತಿರುವ ಬೃಹತ್ ಸಮಾವೇಶಕ್ಕೆ ಮಾಜಿ...
ಮೈಸೂರು: ತಮಿಳು ನಟ ವಿಶಾಲ್ ಇಂದು ಮೈಸೂರಿನ ಶಕ್ತಿಧಾಮಕ್ಕೆ ಆಗಮಿಸಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಆತ್ಮೀಯ ಸ್ನೇಹಿತರಾಗಿರುವ ನಟ ವಿಶಾಲ್, ಅಪ್ಪು ನಿಧನರಾದ ಬಳಿಕ ನಡೆದ ಕಾರ್ಯಕ್ರಮದಲ್ಲಿ ಶಕ್ತಿಧಾಮಕ್ಕೆ ಸಹಾಯ ಮಾಡುವ...
ಬೆಂಗಳೂರು: ಬಿಜೆಪಿ ಆಡಳಿತದಲ್ಲಿ ಸರ್ಕಾರದ ಸ್ಪಂದನೆ ಇಲ್ಲದೆ, ಜನರ ರೋಧನೆ ನಡೆಯುತ್ತಿದೆ. ಸಚಿವರಾದ ಅರವಿಂದ್ ಲಿಂಬಾವಳಿ, ಮಾಧುಸ್ವಾಮಿಯಂತವರಿಂದ ಜನರ ನಿಂದನೆ ನಡೆಯುತ್ತಿದೆ ಎಂದು ಬಿಜೆಪಿ ಜನ ಸ್ಪಂದನೆ ಸಮಾವೇಶ ವಿರುದ್ಧ ಕಾಂಗ್ರೆಸ್ ವ್ಯಂಗ್ಯವಾಡಿದೆ.
ಈ...
ದಕ್ಷಿಣ ಕನ್ನಡ: ಬೈಕ್ ಡಿಕ್ಕಿಯಾಗಿ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸುಳ್ಯದ ಅರಂಬೂರು ಬಳಿಯ ಪಾಲಡ್ಕ ಎನ್ನುವಲ್ಲಿ ನಡೆದಿದೆ.
ಪಾಲಡ್ಕ ಗ್ರಾಮದ ರಶೀದ್ ಎನ್ನುವವರ ಪುತ್ರಿ ರಿಫಾ (7) ಮೃತ ದುರ್ದೈವಿ.
ರಿಫಾ ಇಂದು ಬೆಳಗ್ಗೆ...