ಹಾಸನ: ನಗರ ಸಭೆ, ಪೌರ ಕಾರ್ಮಿಕರು ಹಾಗೂ ಕಂಪ್ಯೂಟರ್ ಆಪರೇಟರ್ಗಳ ಖಾಯಂ ನೇಮಕಾತಿಗೆ ಒತ್ತಾಯಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.
ಹಾಸನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವ ಪೌರ ಕಾರ್ಮಿಕರು ವಿಷ ಕುಡಿಯಲು ಯತ್ನಿಸಿದ್ದಾರೆ.
ಹಾಸನ...
ಬೆಂಗಳೂರು: ತಳಹದಿಯಿಲ್ಲದೆ ಮಹಡಿ ಮನೆ ಕಟ್ಟಲು ಸಿದ್ದರಾಮಯ್ಯ ಹೊರಟಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿದ್ದವರಿಗೆ ಮುಂದಿನ ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರ ಸಿಗಲಾರದ ಪರಿಸ್ಥಿತಿ ಯಾವ ನಾಯಕರಿಗೂ ಬರಬಾರದು. ಸಿದ್ದರಾಮಯ್ಯನವರೇ, ಇದಕ್ಕಾಗಿ ನಿಮ್ಮ ಬಗ್ಗೆ ನಮಗೆ ಅನುಕಂಪವಿದೆ...
ತುಮಕೂರು: ಜಿಲ್ಲೆಯ ಗುಬ್ಬಿಯಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ರಾಜಕೀಯ ಎದುರಾಳಿಗಳು ಮುಖಾಮುಖಿಯಾಗಿದ್ದು, ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.
ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಹಾಗೂ ಜೆಡಿಎಸ್ ಅಭ್ಯರ್ಥಿ ನಾಗರಾಜು ನಡುವೆ ರಾಜಕೀಯವಾಗಿ ಅಸಮಾಧಾನವಿದ್ದರೂ, ಕೆಂಪೇಗೌಡ...
ಹಾಸನ: ಹಾಸನದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಆನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ.
ಸಕಲೇಶಪುರ ತಾಲೂಕಿನ ಕೆಲಗಳಲೆ ಗ್ರಾಮದ ಕೃಷ್ಣೇಗೌಡ (55) ಮೃತ ದುರ್ದೈವಿ.
ಕೃಷ್ಣೇಗೌಡ ಇಂದು ಬೆಳಿಗ್ಗೆ ತೋಟದ ಕೆಲಸಕ್ಕೆ ತೆರಳಿದ್ದರು. ಈ ವೇಳೆ...
ಮಂಗಳೂರು: ಆರನೇ ತರಗತಿ ಬಾಲಕ ಕೋಮು ಗಲಭೆ ಸೃಷ್ಟಿಸಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರು ನಗರ ಹೊರವಲಯದ ಕಾಟಿಪಳ್ಳದಲ್ಲಿ ಜೂನ್ 27ರಂದು ಮದ್ರಾಸದಿಂದ ಬರುವಾಗ ಕೇಸರಿ ಶಾಲು ಧರಿಸಿ ಹಲ್ಲೆ ಮಾಡಿದ್ದಾರೆ ಎಂದು...
ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ಸೈಕಲ್ಗೆ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಸಾಗರ ಪಟ್ಟಣದ ಪ್ರವಾಸಿ ಮಂದಿರದ ಬಳಿ ನಡೆದಿದೆ.
ಸಾಗರ ಬೆಳಲಮಕ್ಕಿ ನಿವಾಸಿ ಗಣೇಶ್ (25) ಮೃತ ದುರ್ದೈವಿ.
ಪತ್ರಿಕೆ ವಿತರಣಾ ಕೆಲಸ ಮಾಡುತ್ತಿದ್ದ...
ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ತಹಶೀಲ್ದಾರ್ ಕಚೇರಿ ಬಳಿ ನಡೆದಿದೆ.
ಹುಬ್ಬಳ್ಳಿಯಿಂದ ಸಿಂಧನೂರಿಗೆ ಹೊರಟಿದ್ದ ಕಾರು ಆಟೋ ಅಡ್ಡ ಬಂದ ಪರಿಣಾಮ ಅಪಘಾತ ತಪ್ಪಿಸಲು ಹೋಗಿ...
ಮೈಸೂರು: ಜಿಲ್ಲೆಯಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು ಮೇಟಗಳ್ಳಿ ಠಾಣೆ ಪೊಲೀಸರು ರಕ್ಷಣೆ ಮಾಡಿದ್ದಾರೆ.
ಬಿಎಂ ಶ್ರೀ ನಗರ ಬಡಾವಣೆ ಬಳಿ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಪೊಲೀಸರು,...
ಬೆಳಗಾವಿ: ಮನೆಯಲ್ಲಿ ಮಲಗಿದ ರೀತಿಯಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಶಿವಾಪುರ ಗ್ರಾಮದಲ್ಲಿ ನಡೆದಿದೆ.
ಶಿವಾಪುರದ ನಿವಾಸಿ ಪ್ರಕಾಶ ತವನಪ್ಪ ಮುರಗುಂಡಿ ಮೃತ ದುರ್ದೈವಿ.
ಪ್ರಕಾಶ್ ಮುರಗುಂಡಿ ಹಳೆ ಕಟ್ಟಡದಲ್ಲಿ ಏಕಾಂಗಿಯಾಗಿ...