ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ತಂತ್ರ-ಕುತಂತ್ರ ನಡೆದಿವೆ, ಉಗ್ರಪ್ಪ ಹಾಗೂ ಸಲೀಂ ಡಿ.ಕೆ ಶಿವಕುಮಾರ್ ವಿರುದ್ಧ ಎಲ್ಲವನ್ನೂ ಆರೋಪ ಮಾಡಿ ಆಮೇಲೆ ಕ್ಷಮೆ ಕೇಳಿದ್ರೆ ಹೇಗೆ..? ಡಿಕೆಶಿಯವರನ್ನು ಹಣಿಯಲು ಸಿದ್ದರಾಮಯ್ಯ ಬೆಂಬಲಿಗರು ನಿಂತಿದ್ದಾರೆ ಎಂದು...
ಸ್ಯಾಂಡಲ್ವುಡ್ನ ಭರವಸೆಯ ನಟರಾದ ರಿಷಬ್ ಶೆಟ್ಟಿ ಮತ್ತು ರಾಜ್ ಬಿ. ಶೆಟ್ಟಿಅಭಿನಯದ ಗರುಡ ಗಮನ ವೃಷಭ ವಾಹನ ಚಿತ್ರದ ಟ್ರೈಲರ್ ರಿಲೀಸ್ ಇಂದು ರಿಲೀಸ್ ಆಗಿದೆ.
ಈಗಾಗಲೇ ಚಿತ್ರ ಬಹಳಷ್ಟು ನಿರೀಕ್ಷೆ ಹುಟ್ಟುಹಾಕಿದ್ದು, ನಾಡ...
ಇವರು ಹೆಸರು ಸೈಯದ್ ಇಸಾಕ್.. ಮೂಲತಃ ಶ್ರೀರಂಗಪಟ್ಟಣದ ಗಂಜಾಂನವರು.. ಮಾತೃಭಾಷೆ ಉರ್ದು.. ಆದ್ರೆ ದೇಹದ ಕಣಕಣದಲ್ಲೂ ಕನ್ನಡ ಪ್ರೇಮ ತುಂಬಿಕೊಂಡಿದ್ದಾರೆ.. ತೀರಾ ಬಡ ಕುಟುಂಬದಲ್ಲಿ ಜನಿಸಿದ ಇವರಿಗೆ ಓದು ಅನ್ನೋದು ಬಹುದೊಡ್ಡ ಕನಸು.....
ಶಿವಮೊಗ್ಗ: ಆಯುಧ ಪೂಜೆ ದಿನವೇ ಯುವಕನನ್ನು ಮಾಡಿರುವ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಬಾಪೂಜಿನಗರದ ಗಂಗಾಮತ ಹಾಸ್ಟೆಲ್ ಬಳಿ ನಡೆದಿದೆ. ಸಂತೋಷ್ ( 30 ) ಕೊಲೆಯಾದ ದುರ್ದೈವಿ.
ನಗರದ ಸ್ವಾಮಿ...
ಬೆಂಗಳೂರು: ನಗರದ ಎಮ್ಎಸ್ ರಾಮಯ್ಯ ಆಸ್ಪತ್ರೆ ಬಳಿ ನಡೆದಿದ್ದ ಫೈರಿಂಗ್ ಪ್ರಕರಣದ ಆರೋಪಿ ಆಡಿ ಕಾರು ಚಾಲಕನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಘಟನೆ ಸಂಬಂಧ ಈಗಾಗಲೇ ಎಫ್ಐಆರ್ ದಾಖಲಿಸಿರುವ ಪೊಲೀಸರು ಆಡಿ ಕಾರು ಚಾಲಕ...
ಹುಬ್ಬಳ್ಳಿ: ಎರಡು ಗುಂಪಿನ ಯುವಕರು ಹಾಡಹಗಲೇ ನಡು ರಸ್ತೆಯಲ್ಲೇ ಹೊಡೆದಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಕ್ವಾಯಿನ್ ರಸ್ತೆಯಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ಯುವಕರು ಮನ ಬಂದಂತೆ ನಡುರಸ್ತೆಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಘಟನೆ ಸಂಪೂರ್ಣ ದೃಶ್ಯ...
ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್(86) ಇಂದು ಮುಂಜಾನೆ ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹುಬ್ಬಳ್ಳಿಯ ಗೋಲ್ಡನ್ ಟೌನ್ನಲ್ಲಿರುವ ಪುತ್ರಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ವೃತ್ತಿಯಿಂದ ಪ್ರಾಧ್ಯಾಪಕರಾಗಿದ್ದ ಅವರು, ಕಲಾವಿದರಾಗಿಯೂ ಗುರುತಿಸಿಕೊಂಡಿದ್ದರು. ಮಾಲ್ಗುಡಿ ಡೇಸ್,...
ಬೆಂಗಳೂರು: ತಾನು ಐಎಎಸ್ ಅಧಿಕಾರಿ ಎಂದು ಹೇಳಿಕೊಂಡು ವಂಚಿಸುತ್ತಿದ್ದ ಆರೋಪಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಸಂದೀಪ್ ಬಂಧಿತ ಆರೋಪಿ.
ಮಂಡ್ಯ ಮೂಲದ ಆರೋಪಿ ಸಂದೀಪ್, ತಾನೋಬ್ಬ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ ಕೊಡಿಸುತ್ತೇನೆ ಎಂದು...
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೋಟಿಗೊಬ್ಬ-3 ಇಂದು ರಾಜ್ಯಾದ್ಯಂತ ತೆರೆ ಕಂಡು ಸುಮಾರು 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಆದರೆ ಬೆಂಗಳೂರಿನ ಕೆಲ ಚಿತ್ರ ಮಂದಿರಗಳಲ್ಲಿ ಇಂದು...
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೋಟಿಗೊಬ್ಬ-3 ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ಸುಮಾರು 300ಕ್ಕೂ ಹೆಚ್ಚು ಥಿಯೇಟರ್ಗಳಲ್ಲಿ ಚಿತ್ರ ರಿಲೀಸ್ ಆಗಿದ್ದು, ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.
ನಿನ್ನೆಯೇ ತೆರೆ ಕಾಣ...