ಬೆಂಗಳೂರು ನಗರದಲ್ಲಿ ಮತ್ತೊಂದು ಸೈಕಲ್ ಕಳ್ಳರ ಗ್ಯಾಂಗ್ ಹುಟ್ಟಿಕೊಂಡಿದೆ. ಆಟೋದಲ್ಲಿ ಬಂದ ಕಳ್ಳರ ಗ್ಯಾಂಗ್ವೊಂದು ಸೈಕಲ್ ಕದಿಯೋ ವಿಡಿಯೋ ಇದೀಗ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವರಾಜ್ ಎಂಬಾತನಿಗೆ ಸೇರಿದ 17 ಸಾವಿರ ಬೆಲೆ ಬಾಳುವ...
ವಿಶ್ವದಾದ್ಯಂತ ಕೊರೊನಾ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಹಿನ್ನಲೆ ಶಿಕ್ಷಣ ಸಂಸ್ಥೆಗಳಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ. ಇನ್ನು ಸರ್ಕಾರ ಸಾರ್ವಜನಿಕರಿಗೆ ಅಥವಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಗೈಡ್ಸ್ ಲೈನ್ಸ್ ಬಿಡುಗಡೆ ಮಾಡುವ ಮುನ್ನವೇ ಖಾಸಗಿ ಶಾಲೆಗಳು...
ಯಕ್ಷಗಾನ ಮಾಡುತ್ತಿರುವಾಗಲೇ ರಂಗಸ್ಥಳದಲ್ಲಿ ಹೃದಯಾಘಾತವಾಗಿ 58 ವರ್ಷದ ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ಸಾವನ್ನಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದ ಸರಸ್ವತೀ ಸದನದಲ್ಲಿ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು....
ಹೊಸ ವರ್ಷದ ಸಂಭ್ರಮಕ್ಕೆ ಹೊರ ದೇಶದಿಂದ ಬರುವ ಜನರ ಸಂಖ್ಯೆ ಜಾಸ್ತಿ ಆಗಲಿದ್ದು, ಇದರಿಂದ ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಹೊಸ ವರ್ಷಕ್ಕೆ ಬ್ರೇಕ್ ಹಾಕಲು ಬಿಬಿಎಂಪಿ...
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜೀವನವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಅಪ್ಪು ಅಭಿಮಾನಿ ಸಂಘಗಳು ಸರಕಾರಕ್ಕೂ ಪತ್ರ ಬರೆದಿದ್ದವು. ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಮನವಿಯನ್ನೂ ಸಲ್ಲಿಸಿದ್ದವು. ಅಭಿಮಾನಿಗಳಿಗೆ...
ಬೆಳಗಾವಿ,ಡಿ.20- ತಮ್ಮ ಜೀವವವನ್ನೇ ತ್ಯಾಗ ಮಾಡಿ ಸಮಾಜ ಸುಧಾರಣೆಗಾಗಿ ಶ್ರಮಿಸುತ್ತಿರುವ ಧಾರ್ಮಿಕ ಮುಖಂಡರ ಬಗ್ಗೆ ಯಾರೊಬ್ಬರೂ ಹಗುರವಾಗಿ ಮಾತನಾಡಬಾರದು ಎಂದು *ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ* ಅವರು ಶಾಸಕ...
ಪತ್ರಕರ್ತ ಡಾ.ಶರಣು ಹುಲ್ಲೂರು ಬರೆದ ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ ‘ನೀನೇ ರಾಜಕುಮಾರ’ ಹನ್ನೊಂದು ತಿಂಗಳಲ್ಲಿ ನಾಲ್ಕನೇ ಮರುಮುದ್ರಣ ಕಂಡಿದ್ದು, ಈ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್...
ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಲ್ಲೊಬ್ಬರು ಅಟ್ಲಿ. ಕಮರ್ಷಿಯಲ್ ಸಿನಿಮಾದ ಮುಖ ಬದಲಿಸುವುದರ ಜತೆಗೆ ಅತ್ಯಂತ ಯಶಸ್ವಿ ನಿರ್ದೇಶಕ ಎಂಬ ಖ್ಯಾತಿ ಇರುವ ಅಟ್ಲಿ, ತಮಿಳಿನಲ್ಲಿ ಖ್ಯಾತ ನಟ 'ಇಳಯ ದಳಪತಿ' ವಿಜಯ್ ಅಭಿನಯದಲ್ಲಿ...
'ಸುಪ್ರೀಂ ಹೀರೋ' ಸಾಯಿಧರಮ್ ತೇಜ್ ಅಭಿನಯದ ಪ್ಯಾನ್-ಇಂಡಿಯಾ ಮಿಸ್ಟಿಕ್ ಥ್ರಿಲ್ಲರ್ ಚಿತ್ರಕ್ಕೆ 'ವಿರೂಪಾಕ್ಷ' ಎಂಬ ಹೆಸರಿಡಲಾಗಿದ್ದು, ಟೈಟಲ್ ಗ್ಲಿಂಪ್ಸ್ ಬಿಡುಗಡೆಯಾಗಿದೆ
'ವಿರೂಪಾಕ್ಷ' ಚಿತ್ರವನ್ನು ಸುಕುಮಾರ್ ರೈಟಿಂಗ್ಸ್ ಸಹಯೋಗದಲ್ಲಿ ಶ್ರೀ ವೆಂಕಟೇಶ್ವರ ಸಿನಿ ಚಿತ್ರ ಎಲ್ಎಲ್ಪಿ...
*ವೈಭವೀಕರಣ ಇಲ್ಲವೇ ತೋರ್ಪಡೆಗಾಗಿ ಒಪ್ಪಂದ ಮಾಡಿಕೊಂಡಿಲ್ಲ.
*ಹಿಂದಿನ ಸರ್ಕಾರದ ನೀತಿಯಿಂದಾಗಿ ಯೋಜನೆಗಳ ಅನುಷ್ಠಾನ ವಿಳಂಬ.
*ಪ್ರಮಾಣ ಪತ್ರ ಆಧಾರಿತ ತಿಳುವಳಿ ಮಾಡಿಕೊಂಡಿರುವವರ ಜೊತೆ ಒಪ್ಪಂದ .
*59 ಯೋಜನೆ, 20627.88 ಕೋಟಿ ಬಂಡವಾಳ ಹೂಡಿಕೆ, 80764...