ಬೆಂಗಳೂರು: ರಾಜ್ಯದ ಬಸವರಾಜ ಬೊಮ್ಮಾಯಿ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಸಂಬಂಧ...
ಮಂಡ್ಯ: ಅರಣ್ಯ ಸಿಬ್ಬಂದಿಗೆ ಬೆಂಕಿ ಹಾಕಿ. ಬಂದಿದ್ದನ್ನು ನಾನು ನೋಡಿಕೊಳ್ತೇನೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ನಾಗಮಂಗಲ ಜೆಡಿಎಸ್ ಶಾಸಕ ಸುರೇಶ್ ಗೌಡ ಬಹಿರಂಗವಾಗಿಯೇ ಬೆದರಿಕೆ ಹಾಕಿದ್ದಾರೆ.
ನಾಗಮಂಗಲ ತಾಲೂಕಿನ ಹಾಲತಿ ಗ್ರಾಮದಲ್ಲಿ...
ಬೆಂಗಳೂರು: ನನಗೆ ಯಾವುದೇ ಭಯವಿಲ್ಲ. ಇದ್ದರೇ ಒಂದೇ, ಹೋದರೇ ಒಂದೇ. ಆದರೆ ಇಡಿಯವರು, ಸಿಬಿಐಯವರು ಬರುತ್ತಾರೆ ಎಂದು ರಾತ್ರಿ ನಿದ್ದೆ ಬರುತ್ತಿಲ್ಲ. ಜೀವನದಲ್ಲಿ ಟೆನ್ಶನ್ ಹೆಚ್ಚಾಗಿದೆ ಎಂದು ಕೆಜಿಎಫ್ ಬಾಬು ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ...
ಕಲಬುರಗಿ: ಸಿಐಡಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಪಿಎಸ್ಐ ನೇಮಕಾತಿ ಪರೀಕ್ಷೆ ಬರೆದಿದ್ದ ಎಂಟು ಅಭ್ಯರ್ಥಿಗಳ ಬಂಧಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಅಫಜಲಪುರ, ಜೇವರ್ಗಿ ತಾಲೂಕಿನ ನಿವಾಸಿಗಳಾದ ರವಿರಾಜ್, ಪೀರಪ್ಪ, ಶ್ರೀಶೈಲ್, ಭಗವಂತ, ಸಿದ್ದು...
ಹುಬ್ಬಳ್ಳಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಬಾವಿಗೆ ಹಾರಿ ಸಾವಿಗೆ ಶರಣಾಗಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಗೇರಿಯಲ್ಲಿ ನಡೆದಿದೆ.
ಗುಡಗೇರಿ ಗ್ರಾಮದ ಬಾಹುಬಲಿ ಸಾವಿಗೆ ಶರಣಾದ ವ್ಯಕ್ತಿ. ಮಾನಸಿಕವಾಗಿ ನೊಂದಿದ್ದ ಬಾಹುಬಲಿ,...
ಮೈಸೂರು: ಹಾಡಹಗಲೇ ಬಿಜೆಪಿ ಪುರಸಭೆ ಸದಸ್ಯನ ಮೇಲೆ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಟಿ.ನರಸೀಪುರ ಪಟ್ಟಣದಲ್ಲಿ ನಡೆದಿದೆ.
ಟಿ.ನರಸೀಪುರ ಪುರಸಭೆ ವಾರ್ಡ್ ನಂಬರ್ 23ರ ಸದಸ್ಯ ಎಸ್.ಕೆ.ಕಿರಣ್ ಹಲ್ಲೆಗೊಳಗಾದವರು. ಘಟನೆ ಬಗ್ಗೆ ಸ್ವಪಕ್ಷದ ವಿರುದ್ಧವೆ...
ಬೆಂಗಳೂರು: ಆಗಸ್ಟ್ 5ರಿಂದ 15ರವರೆಗೆ ನಗರದ ಪ್ರತಿಷ್ಠಿತ ಲಾಲ್ಬಾಗ್ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದ್ದಾರೆ.
ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಈ ವರ್ಷ ಡಾ.ರಾಜ್ಕುಮಾರ್ ಹಾಗೂ ಪುನೀತ್ ರಾಜ್ಕುಮಾರ್ ಸ್ಮರಣಾರ್ಥವಾಗಿ...
ಬೆಂಗಳೂರು: ಜೆಡಿಎಸ್ ನಾಯಕ ಅಗಿಲೆ ಯೋಗೇಶ್ ಪಕ್ಷಕ್ಕೆ ಗುಡ್ ಬೈ ಹೇಳಿ, ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಶಾಸಕ ಪ್ರೀತಂಗೌಡ ವಿರುದ್ಧ ತಿರುಗಿ ಬಿದ್ದಿದ್ದ ಯೋಗೇಶ್, ಇಂದು ಪಕ್ಷದ ಕಚೇರಿಯಲ್ಲಿ ಆಪ್ ಸೇರ್ಪಡೆಯಾಗಿದ್ದಾರೆ.
ಬಳಿಕ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಪಾಪಿ ತಾಯಿಯೊಬ್ಬಳು ತಾನು ಜನ್ಮಕೊಟ್ಟ ಮಗುವನ್ನು ನಾಲ್ಕನೇ ಮಹಡಿಯಿಂದ ಎಸೆದು ಕೊಲೆಗೈದಿದ್ದಾಳೆ.
ಸಂಪಂಗಿ ರಾಮನಗರದ ಅದಿತ್ವ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ನಡೆದಿದೆ. ಮಗುವನ್ನು ನಾಲ್ಕು...
ಬೆಂಗಳೂರು: ಡಿಆರ್ಐ ಅಧಿಕಾರಿಗಳು ( director of revenue intelligence)ಬೆಂಗಳೂರು ನಗರದಲ್ಲಿ ಮೊದಲ ಬಾರಿಗೆ ಅತೀ ಹೆಚ್ಚು ಮೌಲ್ಯದ ಹೆರಾಯಿನ್ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಸಿಟಿ ರೈಲ್ವೆ ಸ್ಟೇಷನ್ ಬಳಿ 112 ಕೋಟಿ ಮೌಲ್ಯದ...