ಬೆಂಗಳೂರು: ಸತತವಾಗಿ ಮಳೆ ಸುರಿಯುತ್ತಿರುವ ಕಾರಣ ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಸರ್ಕಾರಿ, ಅನುದಾನಿತ ಹಾಗೂ...
ಶಿವಮೊಗ್ಗ: ಖ್ಯಾತ ಸಾಹಿತಿ ಡಿ.ಎಸ್.ನಾಗಭೂಷಣ್ (70) ಶಿವಮೊಗ್ಗದ ಕಲ್ಲಹಳ್ಳಿಯ ನಿವಾಸದಲ್ಲಿ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ ಅವರು, ಕಳೆದ 3 ತಿಂಗಳಿನಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು....
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ನಿನ್ನೆ ನಾಮಕಾವಸ್ಥೆಗೆ ಸಿಟಿ ರೌಂಡ್ಸ್ ಮಾಡಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಇಂದು ಮತ್ತೆ ಸಮಗ್ರವಾಗಿ ವೀಕ್ಷಣೆ ಮಾಡಲಿದ್ದಾರೆ.
ಮಳೆಯಿಂದಾಗಿ 25 ಲಕ್ಷಕ್ಕೂ...
ಶಿವಮೊಗ್ಗ: ಮಲೆನಾಡು ಶಿವಮೊಗ್ಗ ಜಿಲ್ಲೆ ಮಳೆನಾಡಾಗಿ ಪರಿವರ್ತನೆಯಾಗಿದೆ. ನಿನ್ನೆಯಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಇಂದು ಹಾಗೂ ನಾಳೆ ಭಾರೀ...
ಮಂಗಳೂರು: ಪಠ್ಯ ಪರಿಶೀಲನಾ ಸಮಿತಿ ಎಸ್ಎಸ್ಎಲ್ಸಿ ಪಠ್ಯಪುಸ್ತಕದಲ್ಲಿ ಆರ್ಎಸ್ಎಸ್ ಸಂಸ್ಥಾಪಕ ಹೆಡ್ಗೆವಾರ್ ಅವರ ಭಾಷಣ ಸೇರಿಸಿದ್ದಕ್ಕೆ ವಿವಾದ ಸೃಷ್ಟಿಯಾಗಿದೆ. ಇದೀಗ 10ನೇ ತರಗತಿ ಪಠ್ಯಪುಸ್ತಕದಿಂದ ಸಮಾಜ ಸುಧಾರಕ ನಾರಾಯಣ ಗುರುಗಳ ಪಠ್ಯ ತೆಗೆದಿರೋದಕ್ಕೆ...
ಹುಬ್ಬಳ್ಳಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಠಾಧೀಶರು ರಾಜಕೀಯ ಪ್ರವೇಶ ಮಾಡುತ್ತೇವೆ ಎಂದು ತಿಪಟೂರಿನ ರುದ್ರಮುನಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ತಿಪಟೂರಿನ ರುದ್ರಮುನಿ ಹಾಗೂ ಚಳಗೇರಿಯ ವೀರಸಂಗಮೇಶ್ವರ ಸ್ವಾಮೀಜಿ, ಯೋಗಿ ಆದಿತ್ಯನಾಥ್ ಮಠದಲ್ಲಿ...
ಮಂಡ್ಯ: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯ ಭರ್ತಿಯಾಗಿದ್ದು, ಮಂಡ್ಯ ಜಿಲ್ಲೆಯ ಶಿಂಷಾ ನದಿ ಪಾತ್ರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ.
ಮಾರ್ಕೋನಹಳ್ಳಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಡ್ಯಾಮ್ ಭರ್ತಿಯಾಗಿದ್ದು,...
ಬೆಂಗಳೂರು; ಪಂಚರತ್ನ ಯೋಜನೆಗಳ ಪ್ರಚಾರಕ್ಕೆ ಜೆಡಿಎಸ್ನಿಂದ 123 ಟಾಟಾ ಏಸ್ ವಾಹನಗಳ ಖರೀದಿ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಹನಗಳಿಗೆ ಪೂಜೆ ಮಾಡುವ ಮೂಲಕ ಇಂದು ಡೆಲಿವರಿ ಪಡೆದಿದ್ದಾರೆ. ಈ ವಾಹನಗಳಿಗೆ LED ಅಳವಡಿಕೆ...
ಬೆಂಗಳೂರು: ಪಂಚರತ್ನ ಯೋಜನೆಯನ್ನ ಬಿಜೆಪಿ ನಾಯಕರು ಲೇವಡಿ ಮಾಡಿದ್ದೀರಾ? ಇದೇ ಪಂಚರತ್ನಗಳೇ ನಮ್ಮ ಪಕ್ಷದ ಪ್ರಮುಖ ಅಂಶಗಳು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬಿಜೆಪಿ ಟ್ವೀಟ್ ಕುರಿತು ಮಾತನಾಡಿದ ಹೆಚ್ಡಿಕೆ, ಕೊವೀಡ್ ಹೆಸರಿನಲ್ಲಿ...
ಬೆಂಗಳೂರು: ನಗರದ ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿನಿಯರು ರೋಡಿಗಿಳಿದು ಒಬ್ಬರ ಮೇಲೊಬ್ಬರು ಮುಗಿಬಿದ್ದು ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.
ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗ್ತಿದೆ. ಆಟ, ಪಾಠ ಅಂತಿರಬೇಕಿದ್ದ ವಿದ್ಯಾರ್ಥಿನಿಯರು, ನಡು...