ಬೆಂಗಳೂರು: ಮಾಜಿ LuckyDipCmHDKಅವರೇ, ನಿಮ್ಮ ಪಂಚರತ್ನ ಕಾರ್ಯಕ್ರಮಕ್ಕೆ ಶುಭವಾಗಲಿ. ಆದರೆ, ಜೆಡಿಎಸ್ ಪಕ್ಷದ ಪಂಚರತ್ನ ಎಂದರೆ ಜನ ಬೇರೆಯದೇ ಮಾತನಾಡುತ್ತಾರೆ ಎಂದು ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ,...
ಮಂಡ್ಯ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ವಿರುದ್ದ ದೂರು ದಾಖಲಾಗಿದೆ.
ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯದ ಹಲವು ಕಾಲೇಜುಗಳಲ್ಲಿ ಉನ್ನತ ಶಿಕ್ಷಣ ಸಚಿವ...
ಬೆಂಗಳೂರು: ಶಿವಾನಂದ ಸರ್ಕಲ್ ಬಳಿಯಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಎಂಎಲ್ಸಿ ಟಿಕೆಟ್ ಆಕಾಂಕ್ಷಿಗಳು ಭೇಟಿ ನೀಡಿದ್ದಾರೆ. ಮಾಜಿ ಎಂಎಲ್ಸಿ ಎಂ.ಡಿ.ಲಕ್ಷ್ಮಿನಾರಾಯಣ್ ಭೇಟಿ ನೀಡಿ, ಮಾತುಕತೆ ನಡೆಸಿದ್ದಾರೆ.
ಬಳಿಕ ಮಾತನಾಡಿದ ಅವರು, ಹಲವು ವರ್ಷಗಳಿಂದ...
ಬೆಳಗಾವಿ: ಆರ್ಎಸ್ಎಸ್ ಸಂಸ್ಥಾಪಕ ಡಾ.ಕೇಶವ್ ಬಲರಾಮ ಹೆಡ್ಗೆವಾರ್, ಸುಭಾಷ್ ಚಂದ್ರ ಬೋಸ್, ಛತ್ರಪತಿ ಶಿವಾಜಿ ಮಹಾರಾಜ್, ರಾಣಾ ಪ್ರತಾಪ್ ಸಿಂಹ, ಭಗತ್ ಸಿಂಗ್ ಬಗ್ಗೆ ಪಠ್ಯ ಪುಸ್ತಕದಲ್ಲಿ ನಾವು ಸೇರಿಸುವವರೇ ಎಂದು ಮಾಜಿ...
ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮೇ 16ರಂದು 6.14 ಕೋಟಿ ರೂಪಾಯಿ ಆದಾಯ ಗಳಿಸಿದೆ. ಇತ್ತೀಚಿನ ದಿನಗಳಲ್ಲಿ ಇದು ಅತಿ ಹೆಚ್ಚಿನ ಸಾರಿಗೆ ಆದಾಯವಾಗಿದೆ.
ವಾಯವ್ಯ ಸಾರಿಗೆ ಸಂಸ್ಥೆಯೂ 6 ಜಿಲ್ಲೆಗಳ...
ಬೆಳಗಾವಿ: ಯತ್ನಾಳ್ ನಮ್ಮ ಪಕ್ಷದವರೇ, ನಮ್ಮ ಪಕ್ಷದ ನಾಯಕರು. ವೈಯಕ್ತಿಕ ವಿಚಾರದಲ್ಲಿ ಏನೇ ಇರಬಹುದು. ಪಕ್ಷದ ದೃಷ್ಟಿಯಿಂದ ನಾವೆಲ್ಲರೂ ಒಂದೇ ಎಂದು ವಾಯುವ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹನುಮಂತ ನಿರಾಣಿ ಹೇಳಿದ್ದಾರೆ.
ಬೆಳಗಾವಿಯಲ್ಲಿನ...
ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ ತಡರಾತ್ರಿ ಸಿಡಿಲು ಬಡಿದು ವುಡ್ ವರ್ಕ್ಸ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಅರೇಹಳ್ಳಿಯ ಹಳೇಸಂತೆ ಮೈದಾನದಲ್ಲಿರುವ ಮಹೇಶ್ ಎಂಬುವವರಿಗೆ ಸೇರಿದ ಶಿಲ್ಪಾ ವುಡ್ ವರ್ಕ್ಸ್ನಲ್ಲಿ ಘಟನೆ ನಡೆದಿದೆ. ತಡರಾತ್ರಿ ಸಿಡಿಲು...
ಮೈಸೂರು: ಪತಿಯ ಕಿರುಕುಳದಿಂದ ಬೇಸತ್ತಿದ್ದ ಗೃಹಿಣಿಯೊಬ್ಬರು ಅನಾಮಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡಿನ ಮಾಯಣ್ಣ ಬಡಾವಣೆಯಲ್ಲಿ ನಡೆದಿದೆ.
ಮೂಲತಃ ಶಿವಮೊಗ್ಗ ಜಿಲ್ಲೆಯ ಚಂಪಕಮಾಲಿನಿ ಮೃತ ದುರ್ದೈವಿ. 13 ವರ್ಷಗಳ ಹಿಂದೆ ನಂಜನಗೂಡಿನ ವಿದ್ಯಾನಂದ ಎಂಬುವವರ ಜೊತೆ...
ತುಮಕೂರು: ಕಣ್ಣು ಆಪರೇಷನ್ ಹೆಸರಲ್ಲಿ ವೃದ್ದ ದಂಪತಿಗೆ ಮಕ್ಮಲ್ ಟೋಪಿ ಹಾಕಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದ ದೊಡ್ಡಪೇಟೆ ಬಡಾವಣೆಯಲ್ಲಿ ನಡೆದಿದೆ.
ಕಣ್ಣು ಆಪರೇಷನ್ ಮಾಡಿಸಿಕೊಂಡರೆ 10 ಸಾವಿರ ಹಣದ ಆಮಿಷವೊಡ್ಡಿ ಗಿರಿಜಮ್ಮ...