ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿಧನರಾಗಿ ಇಂದಿಗೆ 5 ದಿನಗಳಾಗಿವೆ. ಕುಟುಂಬಸ್ಥರು ಪುನೀತ್ ಸಮಾಧಿಗೆ ಹಾಲು-ತುಪ್ಪ ಬಿಡುವ ಕಾರ್ಯ ನೆರವೇರಿಸಿದ್ದಾರೆ.
ಪುನೀತ್ ಪತ್ನಿ, ಮಕ್ಕಳು, ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಸೇರಿದಂತೆ ಕುಟುಂಬಸ್ಥರು...
ನವದೆಹಲಿ: ದೇಶದಲ್ಲಿ 10,423 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 15,021 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ 3,36,83,581 ಮಂದಿ ಸೋಂಕಿನಿಂದ...
ಡಾ.ರಾಜ್ಕುಮಾರ್ ಟ್ರಸ್ಟ್ ವತಿಯಿಂದ ಪ್ರತಿ ವರ್ಷ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತೆ. ಅದನ್ನು ಇನ್ನಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಪುನೀತ್ ರಾಜ್ಕುಮಾರ್ ಆಸೆಪಟ್ಟಿದ್ದರು. ಈ ಬಗ್ಗೆ ಸಹೋದರ ರಾಘವೇಂದ್ರ ರಾಜ್ಕುಮಾರ್ ಬಳಿ ಹೇಳಿಕೊಂಡಿದ್ದರು....
ಡಾ.ರಾಜ್ಕುಮಾರ್ ಆದರ್ಶವನ್ನ ಪಾಲಿಸುತ್ತಿದ್ದ ಕಿರಿಯ ಪುತ್ರ ಪುನೀತ್ ರಾಜ್ಕುಮಾರ್ ಸಾಕಷ್ಟು ಜನ ಮೆಚ್ಚುವ ಕೆಲಸ ಮಾಡಿರುವುದು ಅದೆಷ್ಟೋ ಜನಕ್ಕೆ ಗೊತ್ತಿಲ್ಲ. ಏಕೆಂದರೆ ಬಲಗೈನಲ್ಲಿ ಕೊಟ್ಟಿರುವುದು ಎಡಗೈಗೆ ಗೊತ್ತಾಗಬಾರದು ಎಂಬುದು ಪುನೀತ್ ಸಿದ್ಧಾಂತ. ಸಿನಿಮಾ,...
ಬೆಂಗಳೂರು: ಆರ್.ಆರ್.ನಗರದ ರಾಜಕಾಲುವೆಯಲ್ಲಿ ಪ್ಲಾಸ್ಟಿಕ್ ಚೀಲದೊಳಗೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಪ್ಲಾಸ್ಟಿಕ್ ಚೀಲದಲ್ಲಿ ಶವವನ್ನು ಕಟ್ಟಿ ರಾಜಕಾಲುವೆ ಬಳಿ ಎಸೆಯಲಾಗಿದ್ದು, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಚೀಲಕ್ಕೆ ತುಂಬಲಾಗಿದೆ. ಸ್ಥಳಕ್ಕೆ ರಾಜರಾಜೇಶ್ವರಿ ನಗರ...
ಕನ್ನಡ ಚಿತ್ರರಂಗದ ಮೇರು ನಟ ಡಾ.ರಾಜ್ಕುಮಾರ್ ಕುಟುಂಬ ಚಂದನವನದ ಪಾಲಿಗೆ ಮಾತ್ರವಲ್ಲ, ಕರುನಾಡಿನ ಸಿನಿ ಅಭಿಮಾನಿಗಳಿಗೆ ದೊಡ್ಮನೆ. ದೊಡ್ಮನೆಯ ಕಿರಿಯ ಮಗನೇ ಪುನೀತ್. ಅಪ್ಪು ನಿಧನದಿಂದ ಇಡೀ ರಾಜ್ಯಕ್ಕೆ ಸೂತಕದ ಛಾಯೆ ಆವರಿಸಿದೆ....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಕಂಚಿಬೈಲು ಎಂಬಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ.
ಕಾರ್ಮಿಕರಾದ ಯಶವಂತ್ (25) ಹಾಗೂ ಮಣಿಪ್ರಸಾದ್ (25) ಮೃತ ದುರ್ದೈವಿಗಳು. ಅರ್ಬಿ ಪರಿಸರದಲ್ಲಿನ ಶೆಡ್ವೊಂದರಲ್ಲಿ ಸ್ಥಳೀಯ ಕಾರ್ಮಿಕರು...
ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿಧನರಾಗಿ ಇಂದಿಗೆ 5 ದಿನಗಳಾಗಿವೆ. ಪುನೀತ್ ಸಮಾಧಿಗೆ ಹಾಲು-ತುಪ್ಪ ಬಿಡುವ ಕಾರ್ಯ ಇಂದು ನಡೆಯಲಿದ್ದು, ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಕುಟುಂಬ ಸೇರಿದಂತೆ ಆಪ್ತ ಬಳಗ ಭಾಗಿಯಾಗಲಿದೆ.
ಇಂದು...
ಕನ್ನಡ ಚಿತ್ರರಂಗದ ಮೇರು ನಟ ಡಾ.ರಾಜ್ಕುಮಾರ್ ಕುಟುಂಬ ಚಂದನವನದ ಪಾಲಿಗೆ ಮಾತ್ರವಲ್ಲ, ಕರುನಾಡಿನ ಸಿನಿ ಅಭಿಮಾನಿಗಳಿಗೆ ದೊಡ್ಮನೆ. ದೊಡ್ಮನೆಯ ಕಿರಿಯ ಮಗನೇ ಪುನೀತ್. ಅಪ್ಪು ನಿಧನದಿಂದ ಇಡೀ ರಾಜ್ಯಕ್ಕೆ ಸೂತಕದ ಛಾಯೆ ಆವರಿಸಿದೆ....