ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿನ್ನೆ ಸಂಜೆ ಆರ್.ಟಿ ನಗರದ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ.
ಮುಂದಿನ ವಾರ ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರಮೇಶ್...
ದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ತಿದ್ದುಪಡಿಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ನೀಡಿದ್ದವು. ಈ ವೇಳೆ ಪ್ರತಿಭಟನಾನಿರತ ರೈತನೊಬ್ಬ ಸಾವಿಗೀಡಾದ ಘಟನೆ ಸಿಂಘು ಗಡಿಯಲ್ಲಿ ನಡೆದಿದೆ.
ಕೃಷಿ ಕಾಯ್ದೆ...
ಮಂಗಳೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೆಎಸ್ಆರ್ಟಿಸಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂರನೇ ಘಟಕದ ಚಾಲಕ ಕಂ ನಿರ್ವಾಹಕ ನಿಂಗಪ್ಪ ಮೃತ ವ್ಯಕ್ತಿ.
ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರಾಮವಡಗಿ ಗ್ರಾಮದವರಾದ ನಿಂಗಪ್ಪ, ಮಂಗಳೂರಿನ...
ಸಾಹಸ ಸಿಂಹ ವಿಷ್ಣುವರ್ಧನ್ ಹಾಗೂ ರೆಬಲ್ಸ್ಟಾರ್ ಅಂಬರೀಶ್ ನಟನೆಯ ನಾಗರಹಾವು ಸಿನಿಮಾ ಮಾದರಿಯಲ್ಲೇ ಪ್ರೀತಿ ದಕ್ಕದ ಇಬ್ಬರು ಭಗ್ನ ಪ್ರೇಮಿಗಳು ಬೆಟ್ಟದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಾಗರಹಾವು ಚಿತ್ರದ ಕ್ಲೈಮ್ಯಾಕ್ಸ್ನಲ್ಲಿ ರಾಮಚಾರಿ ಹಾಗೂ...
ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಗುಡಸ ಗ್ರಾಮ ಪಂಚಾಯಿತಿ ಕ್ಲರ್ಕ್ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡಾಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಸಿದ್ದಗೌಡ ನೇರ್ಲಿ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಆಸ್ತಿ ರಿಜಿಸ್ಟರ್ನಲ್ಲಿ ಅರ್ಜಿದಾರರೊಬ್ಬರ...
ಬೆಂಗಳೂರು: ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾ ಕಾಲಿನ ಮೇಲೆ ಕಾರು ಹರಿದು ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಗರದ ಗೊರಗುಂಟೆಪಾಳ್ಯ ಜಂಕ್ಷನ್ ಬಳಿ ನಡೆದಿದೆ.
ಪ್ರತಿಭಟನಾ ನಿರತರನ್ನು ತಡೆಯುವ ವೇಳೆ ಈ ಘಟನೆ ನಡೆದಿದ್ದು, ಆರ್ಎಂಸಿ...
ಬೆಂಗಳೂರು: ಇದ್ದಕ್ಕಿಂದಂತೆ ಮನೆ ಕುಸಿದು ಬಿದ್ದಿರುವ ಘಟನೆ ಬೆಂಗಳೂರಿನ ಲಕ್ಕಸಂದ್ರದಲ್ಲಿ ನಡೆದಿದೆ. ಮನೆ ಬೀಳುವ ಭೀಕರ ದೃಶ್ಯ ಕಂಡು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ.
ಈ ಕಟ್ಟಡ ಕಳೆದ ಎರಡು ವರ್ಷಗಳ ಹಿಂದೆ ಮನೆ ಬಾಗಿತ್ತು....
ಸಾಹಸ ಸಿಂಹ ವಿಷ್ಣುವರ್ಧನ್ ಹಾಗೂ ರೆಬಲ್ಸ್ಟಾರ್ ಅಂಬರೀಶ್ ನಟನೆಯ ನಾಗರಹಾವು ಸಿನಿಮಾ ಮಾದರಿಯಲ್ಲೇ ಪ್ರೀತಿ ದಕ್ಕದ ಇಬ್ಬರು ಭಗ್ನ ಪ್ರೇಮಿಗಳು ಬೆಟ್ಟದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಾಗರಹಾವು ಚಿತ್ರದ ಕ್ಲೈಮ್ಯಾಕ್ಸ್ನಲ್ಲಿ ರಾಮಚಾರಿ ಹಾಗೂ...