Thursday, January 27, 2022

ರಾಜ್ಯದಲ್ಲಿಂದು 28,723 ಕೋವಿಡ್​ ಪ್ರಕರಣ ಪತ್ತೆ: 14 ಮಂದಿ ಸಾವು

Must read

ಬೆಂಗಳೂರು: ಕರ್ನಾಟಕದಲ್ಲಿಂದು ಬರೋಬ್ಬರಿ 28,723 ಜನರಿಗೆ ಕೋವಿಡ್​ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ. 12.98ಕ್ಕೆ ಏರಿಕೆಯಾಗಿದೆ.

ಈ ಪೈಕಿ ಬೆಂಗಳೂರಿನಲ್ಲಿ 20,121 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿಂದು 14 ಮಂದಿ ಮಹಾಮಾರಿಗೆ ಬಲಿಯಾಗಿದ್ದು,ಬೆಂಗಳೂರಿನಲ್ಲಿ 7 ಜನ ಮೃತಪಟ್ಟಿದ್ದಾರೆ. 3,105 ಜನರು ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸದ್ಯ ರಾಜ್ಯದಲ್ಲಿ 1,41,337 ಸಕ್ರಿಯ ಪ್ರಕರಣಗಳಿವೆ. ಇಂದು 2,21,205 ಜನರನ್ನು ಕೋವಿಡ್​ ಪರೀಕ್ಷೆಗೊಳಪಡಿಸಲಾಗಿದೆ.

 

 

Latest article