ಕೋವಿಡ್‌ ಸಂಕಷ್ಟದ ಕಾಲದಲ್ಲಿ 12 ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗ ಕಲ್ಪಿಸಲಾಗಿದೆ: ಬಿಜೆಪಿ

ಕೋವಿಡ್‌ ಸಂಕಷ್ಟದ ಕಾಲದಲ್ಲಿ 12 ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗ ಕಲ್ಪಿಸಲಾಗಿದೆ: ಬಿಜೆಪಿ

ಬೆಂಗಳೂರು: ಕೋವಿಡ್‌ ಸಂಕಷ್ಟದ ಕಾಲದಲ್ಲೂ ಉದ್ಯೋಗ ವಂಚಿತರಾಗಿದ್ದ ಸುಮಾರು 12 ಸಾವಿರಕ್ಕೂ ಅಧಿಕ ಮಂದಿಗೆ ರಾಜ್ಯ ಬಿಜೆಪಿ ಸರ್ಕಾರ ಉದ್ಯೋಗ ಕಲ್ಪಿಸಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧಿಕೃತ ಖಾತೆಯಿಂದ ಟ್ವೀಟ್​ ಮಾಡಲಾಗಿದೆ.

ಕೋವಿಡ್‌ ಸಂಕಷ್ಟದ ಕಾಲದಲ್ಲೂ ಉದ್ಯೋಗ ವಂಚಿತರಾಗಿದ್ದ ಸುಮಾರು 12 ಸಾವಿರಕ್ಕೂ ಅಧಿಕ ಮಂದಿಗೆ ರಾಜ್ಯ ಬಿಜೆಪಿ ಸರ್ಕಾರ ಉದ್ಯೋಗ ಕಲ್ಪಿಸಿದೆ. ಉದ್ಯೋಗ ಆಧಾರಿತ ತರಬೇತಿ ನೀಡುವ ಮೂಲಕ ಅನೇಕ ಕಂಪನಿಗಳಲ್ಲಿ ಕೆಲಸ ಗಿಟ್ಟಿಸಿಕೊಳ್ಳಲು ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ನೆರವಾಗುತ್ತಿದೆ ಎಂದು #ಜನಸ್ನೇಹಿಬಿಜೆಪಿಸರ್ಕಾರ ಹ್ಯಾಷ್​ಟ್ಯಾಗ್​ನೊಂದಿಗೆ ಟ್ವೀಟ್​ ಮಾಡಲಾಗಿದೆ.

Related Stories

No stories found.
TV 5 Kannada
tv5kannada.com