Tuesday, August 16, 2022

ಕರ್ನಾಟಕದಲ್ಲಿಂದು ಕೊರೊನಾ ಸ್ಪೋಟ: ಬೆಂಗಳೂರಿನಲ್ಲೇ ಬರೋಬ್ಬರಿ 9,000 ಸಾವಿರ ಮಂದಿಗೆ ಸೋಂಕು

Must read

ಬೆಂಗಳೂರು: ಕರ್ನಾಟಕದಲ್ಲಿಂದು ಬರೋಬ್ಬರಿ 12,000 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಪೈಕಿ ಬೆಂಗಳೂರಿನಲ್ಲೇ 9,000 ಸಾವಿರ ಮಂದಿಗೆ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಪಾಸಿವಿಟಿ ದರ ಶೆ. 6.33ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 04 ಮಂದಿ ಕೊರೊನಾಗೆ ಬಲಿಯಾಗಿದ್ದು, ಈ ಪೈಕಿ ಬೆಂಗಳೂರಿನಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಇಂದು 901 ಕೋವಿಡ್​ನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, ಸದ್ಯ ಕರ್ನಾಟಕದಲ್ಲಿ 49,602 ಸಕ್ರಿಯ ಪ್ರಕರಣಗಳಿವೆ. ಇಂದು 1,89,499 ಜನರನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದೆ.

Latest article