Tuesday, August 16, 2022

200 ಕೆಜಿ ಗಾಂಜಾ ಸಾಗಿಸುತ್ತಿದ್ದ ನಾಲ್ವರು ಪೆಡ್ಲರ್ಸ್​ ಅಂದರ್​

Must read

ಬೆಂಗಳೂರು: ಕೆಂಪೇಗೌಡನಗರ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಗಾಂಜಾ ಪೆಡ್ಲರ್​ಗಳನ್ನು ಬಂಧಿಸಿದ್ದಾರೆ.

ರಮೇಶ್, ಕೊಂಡಾಜಿ, ಪೆದ್ದಂ ಹಾಗೂ ಪೋವಯ್ಯ ಬಂಧಿತರು. ಆರೋಪಿಗಳು ಟಾಟಾ ಏಸ್​ ವಾಹನದಲ್ಲಿ 200 ಕೆಜಿ ಗಾಂಜಾವನ್ನು ಆಂಧ್ರಪ್ರದೇಶದಿಂದ ತಮಿಳುನಾಡಿಗೆ ಸಾಗಿಸಲು ಮುಂದಾಗಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಕೆಂಪೇಗೌಡ ನಗರ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಕೆಂಪೇಗೌಡನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest article