Monday, January 30, 2023

ಬೆಳ್ಳಂಬೆಳಗ್ಗೆ ಐಟಿ (IT) ಅಧಿಕಾರಿಗಳ ಶಾಕ್

Must read

ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ಐದು ಜಿಲ್ಲೆಗಳಲ್ಲಿರುವ ಕಾರ್ಪೋರೇಟ್ ಕಂಪನಿಗಳ ಮೇಲೆ ಐಟಿ(IT) ಅಧಿಕಾರಿಗಳು ದಾಳಿ ಮಾಡಿ ಶಾಕ್​ ನೀಡಿದ್ದಾರೆ.
ಬೆಂಗಳೂರಿನ ಸಂಜಯ್ ನಗರ, ಹೆಬ್ಬಾಳ, ಚಿಕ್ಕಬಳ್ಳಾಪುರ,ಬಿಡದಿ ಹಾಗೂ ರಾಮನಗರ ಐಟಿ(IT) ಅಧಿಕಾರಿಗಳು ದಾಳಿ ಮಾಡಿದ್ದಾರೆ. ತೆರಿಗೆ ವಂಚಸಿದ್ದಾರೆ ಎಂದು ಕಾರ್ಪೋರೇಟ್ ಕಂಪನಿಗಳ ಹಾಗೂ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ.
ಕೊಡಿಗೇಹಳ್ಳಿ ಬ್ರಿಗೇಡ್ ಹೋಪ್ ಅಪಾರ್ಟ್ಮೆಂಟ್, ಸಂಜಯನಗರ ರಾಜ್ ವಿಲಾಸ್ ಪ್ಯಾಲೇಸ್ ಹಾಗೂ ಕಂಪನಿಗೆ ಸಂಬಂಧಿಸಿದಂತೆ ಮಾಲೀಕರ ಮನೆಯ ಮೇಲೂ ಐಟಿ(IT) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Latest article