Tuesday, October 26, 2021

ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಿದ ಸಚಿವ ಕೆ.ಎಸ್‌.ಈಶ್ವರಪ್ಪ

Must read

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಎಸ್‌.ಈಶ್ವರಪ್ಪ ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಿದ್ದಾರೆ.

ಕುಟುಂಬ ಸಮೇತರಾಗಿ ಅಯೋಧ್ಯೆಗೆ ಭೇಟಿ ನೀಡಿರುವ ಈಶ್ವರಪ್ಪ,ರಾಮಮಂದಿರ ನಿರ್ಮಾಣದ ಕೆತ್ತನೆ ಕೆಲಸ ಮಾಡಲಾಗುತ್ತಿರುವ ಕಾರ್ಯಶಾಲಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸರಯೂ ನದಿ ತೀರಕ್ಕೂ ಭೇಟಿ ನೀಡಿದ್ದಾರೆ.

More articles

Latest article