Tuesday, May 17, 2022

ಆ್ಯಂಬರ್ ಗ್ರೀಸ್ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳು ಅರೆಸ್ಟ್​

Must read

ಬೆಂಗಳೂರು: ಅಕ್ರಮವಾಗಿ ಆ್ಯಂಬರ್ ಗ್ರೀಸ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮೊಹಮ್ಮದ್ ರಿಯಾಜ್ ಹಾಗೂ ಮೊಹಮ್ಮದ್ ಗೌಸ್ ಬಂಧಿತರು. ಆರೋಪಿಗಳು ಸಿ.ಕೆ.ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಅಕ್ರವಾಗಿ ಆ್ಯಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸುತ್ತಿದ್ದರು.

ಬಂಧಿತರಿಂದ 3 ಕೆ.ಜಿ 600 ಗ್ರಾಮ್​ ಆ್ಯಂಬರ್ ಗ್ರೀಸ್​ ವಶಕ್ಕೆ ಪಡೆದುಕೊಂಡು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

 

 

Latest article