Wednesday, June 29, 2022

ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ ಜಮೀರ್ ಅಹ್ಮದ್ ಹಾಗೂ ಅಖಂಡ ಶ್ರೀನಿವಾಸ ಮೂರ್ತಿ

Must read

ಬೆಂಗಳೂರು: ಕಾಂಗ್ರೆಸ್​ ಶಾಸಕರಾದ ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಜಮೀರ್ ಅಹ್ಮದ್ ಇಂದು ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಮಗಳ ಮದುವೆಯ ಅಹ್ವಾನ ಪತ್ರಿಕೆ ನೀಡಲು ಕಾಂಗ್ರೆಸ್​ ಶಾಸಕರು ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಇನ್ನು ಇಂದು ಬೆಳಗ್ಗೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಗಳ ಮದುವೆ ಆಹ್ವಾನ ಪತ್ರಿಕೆ ನೀಡಿದ್ದರು.

Latest article