Monday, November 29, 2021

ರಮೇಶ್​ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಲು ನನ್ನ ಬಳಿ ಸಮಯವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Must read

ಬೆಳಗಾವಿ: ನಾನು ಚುನಾವಣೆ ಪ್ರಚಾರದಲ್ಲಿ ಇದ್ದೇನೆ. ರಮೇಶ್​ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ರಮೇಶ್​ ಜಾರಕಿಹೊಳಿ ಥೂ..ಥೂ ಎಂದ ವಿಚಾರವಾಗಿ ಮಾತನಾಡಿದ ಅವರು, ಮತದಾರರು ತುಂಬಾ ಬುದ್ಧಿವಂತರಿದ್ದಾರೆ. ಅವರು ಎಲ್ಲವನ್ನ ಗಮನಿಸುತ್ತಿದ್ದಾರೆ. ಅವರು ಏನೂ ಮಾತನಾಡಿದ್ದಾರೆ ಅನ್ನೋದನ್ನ ನೋಡೋಕು ಹೋಗಿಲ್ಲ. ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನನ್ನ ಬಳಿ ಸಮಯವಿಲ್ಲ.

ಕಾರ್ಯಕರ್ತರ ಜೊತೆಗೆ ನಾನು ಚುನಾವಣೆ ಮೂಡಿನಲ್ಲಿದ್ದೇನೆ ಎಂದು ಹುಕ್ಕೇರಿ ಪಟ್ಟಣದಲ್ಲಿ ಹೇಳಿಕೆ ನೀಡಿದ್ದಾರೆ.

Latest article