Thursday, January 20, 2022

ನಿರಂತರ ಮಳೆಗೆ ದವಸ-ಧಾನ್ಯಗಳು ನೀರುಪಾಲು: ರೈತರು ಕಂಗಾಲು

Must read

ಬಳ್ಳಾರಿ: ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆಗಳು ನೀರು ಪಾಲಾಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ.

ಹೂವಿನ ಹಡಗಲಿ ತಾಲೂಕಿನಲ್ಲಿ ನಿರಂತರ ಮಳೆಗೆ ಹಳ್ಳಗಳು ತುಂಬಿ ಹರಿಯುತ್ತಿದ್ದು, ಹೊಲಗಳಲ್ಲಿ ಸಂಗ್ರಹಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಧಾನ್ಯಗಳು ನೀರು ಪಾಲಾಗಿವೆ.

ಹಗರಿಬೊಮ್ಮನಹಳ್ಳಿ ಭಾಗದಲ್ಲೂ ಕೂಡ ಅನೇಕ ದವಸ-ಧಾನ್ಯಗಳು ಬೆಳೆಗಳು ನಾಶವಾಗಿದ್ದು, ರೈತರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ.

Latest article