Thursday, October 6, 2022

ಹಾಸನ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಗಳ ಶವ ಪತ್ತೆ

Must read

ಹಾಸನ: ಜಿಲ್ಲೆಯಲ್ಲಿ ಮತ್ತೆರಡು ಅಪರಿಚಿತ ವ್ಯಕ್ತಿಗಳ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಹಾಸನ ಹೊರವಲಯದ ಬಿಟ್ಟಾಗೌಡನಹಳ್ಳಿ ಗ್ರಾಮದ ಬಳಿ ಹಾದು ಹೋಗಿರುವ ರೈಲ್ವೆ ಟ್ರ್ಯಾಕ್ ಬಳಿ 45 ರಿಂದ 50 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ.
ಮತ್ತೊಂದು ಶವ ಹಾಸನ ತಾಲೂಕಿನ ಕಾರ್ಲೆ ಸಮೀಪ ಪತ್ತೆಯಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಾಸನ ನಗರ ಠಾಣೆ ಹಾಗೂ ಗೊರೂರು ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Latest article