Monday, November 29, 2021

ಕಾರಿಗೆ ಮತ್ತೊಂದು ಕಾರು ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Must read

ಧಾರವಾಡ: ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಕೊಂಡಿಕೊಪ್ಪ ಕ್ರಾಸ್ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಗದಗ ನಿವಾಸಿ ವಿಠೋಬಾ ಹೂವಣ್ಣವರ ಎಂದು ಗುರುತಿಸಲಾಗಿದೆ. ಇನ್ನೋರ್ವ ಕಾರು ಚಾಲಕ ಶ್ರೀನಿವಾಸ್ ನಾಯ್ಡು ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

Latest article