ಪ್ರವಾಹ ಪೀಡಿತ ಪ್ರದೇಶಗಳಿಗೆ ಕಾಂಗ್ರೆಸ್ ನಿಯೋಗ ಭೇಟಿ

ಚಿಕ್ಕಾಲಗುಡ್ಡ ಗ್ರಾಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ವಕ್ತಾರೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ ಭೇಟಿ
ಪ್ರವಾಹ ಪೀಡಿತ ಪ್ರದೇಶಗಳಿಗೆ ಕಾಂಗ್ರೆಸ್ ನಿಯೋಗ ಭೇಟಿ

ಬೆಳಗಾವಿ: ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿದೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಚಿಕ್ಕಾಲಗುಡ್ಡ ಗ್ರಾಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ವಕ್ತಾರೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ ಭೇಟಿ ನೀಡಿದ್ದಾರೆ.

ಹಿರಣ್ಯಕೇಶಿ ನದಿ ಪ್ರವಾಹಕ್ಕೆ ಸಿಲುಕಿ ಚಿಕ್ಕಾಲಗುಡ್ಡ ಗ್ರಾಮಸ್ಥರು ನಲುಗಿ ಹೋಗಿದ್ದು, ಹತ್ತಾರು ಕುಟುಂಬಗಳು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿವೆ. ಸ್ಥಳಕ್ಕೆ ಕಾಂಗ್ರೆಸ್​ ನಾಯಕರು ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ.

Related Stories

No stories found.
TV 5 Kannada
tv5kannada.com