Wednesday, May 18, 2022

ಇದು ಪ್ರಚೋದನೆ ಎನಿಸಿದರೆ ನನ್ನ ಮೇಲೆ ಕ್ರಮ ತೆಗೆದುಕೊಳ್ಳಿ -ಬಸನಗೌಡ ಯತ್ನಾಳ್

Must read

ಬೆಂಗಳೂರು: ಕಾನೂನುಕ್ರಮದ ಎಚ್ಚರಿಕೆ ಕೊಡಬೇಕಾದದ್ದು ಕೊರೊನಾ ಹಬ್ಬಿಸುವ ಮತಾಂಧರಿಗೆ ಅವರನ್ನು ಸಮರ್ಥಿಸುವ ಮಾನವೀಯತೆ ಇರದ ಧಾರ್ಮಿಕ ರಾಜಕೀಯ ನಾಯಕರಿಗೆ ಹೊರತು ದೇಶಭಕ್ತ ಫ್ಲಾಗ್ ಆಫ್ ನೈಜರ್ ಸಮುದಾಯಗಳಿಗೆ ಅಲ್ಲ ಎಂದು ಶಾಸಕ ಬಸನಗೌಡ ಯತ್ನಾಳ್ ಟ್ವೀಟ್ ಮಾಡಿದ್ದಾರೆ.

ತಬಲೀಕ ಜಮಾತ್ ಜೀಹಾದಿಗಳಿಗೆ ಅಂತಿಮ ಎಚ್ಚರಿಕೆ ಕೊಡಿ ಸಹಕರಿಸದಿದ್ದರೆ ಗುಂಡಿಕ್ಕಿ ನಿಮಗೆ ಇದು ಪ್ರಚೋದನೆ ಎನಿಸಿದರೆ ನನ್ನ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ಕೂಡ ಯತ್ನಾಳ್ ತಿಳಿಸಿದ್ದಾರೆ.

Latest article