Tuesday, August 16, 2022

ನಿಖಿಲ್- ರೇವತಿ ಮದುವೆ ಬಗ್ಗೆ ವ್ಯಂಗ್ಯವಾಡಿದ ಬಾಲಿವುಡ್ ನಟಿ ರವೀನಾ ಟಂಡನ್..!

Must read

ನಿಖಿಲ್- ರೇವತಿ ಮದುವೆ ಬಗ್ಗೆ ಬಾಲಿವುಡ್ ನಟಿ ರವೀನಾ ಟಂಡನ್ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ರವೀನಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಿನ್ನೆ ರಾಮನಗರದ ಕೇತಗಾನಹಳ್ಳಿಯ ಕುಮಾರಸ್ವಾಮಿಯವರ ತೋಟದ ಮನೆಯಲ್ಲಿ ನಿಖಿಲ್- ರೇವತಿ ವಿವಾಹ ಜರುಗಿದ್ದು, ಈ ಬಗ್ಗೆ ರವೀನಾ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ಸಾಕಷ್ಟು ಜನ ಕುಟುಂಬ ತಲುಪಲು ಸಾಧ್ಯವಾಗದೇ ಹಸಿವಿನಿಂದ ಬಳಲುತ್ತಿದ್ದಾರೆ. ಉಳಿದವರು ಸಂಕಷ್ಟಕ್ಕೆ ಸಿಲುಕಿದವರನ್ನ ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ . ಅಂದ ಹಾಗೆ ಊಟಕ್ಕೆ ಏನೆಲ್ಲ ಭಕ್ಷ್ಯಗಳನ್ನು ಬಡಿಸಲಾಯಿತು..? ಎಂದು ವ್ಯಂಗ್ಯವಾಡಿದ್ದಾರೆ.

Latest article