Wednesday, May 18, 2022

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಬೃಹತ್ ಪ್ರತಿಭಟನೆ

Must read

ಹಾಸನ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ಅತಿಥಿ ಉಪನ್ಯಾಸಕರು ಬೃಹತ್​ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಸೇವೆ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿ ಬೃಹತ್​ ಪ್ರತಿಭಟನೆ ನಡೆಸಲಿದ್ದಾರೆ.

ಬಳಿಕ ಜಿಲ್ಲಾಧಿಕಾರಿಗೆ ಆಗಮಿಸಿ ಮನವಿ ಸಲ್ಲಿಸಲಿದ್ದಾರೆ. ಈ ಧರಣಿಯಲ್ಲಿ ಜಿಲ್ಲೆಯ ನೂರಾರು ಅತಿಥಿ ಉಪನ್ಯಾಸಕರು ಭಾಗಿಯಾಗಲಿದ್ದಾರೆ.

 

Latest article