Tuesday, August 16, 2022

ಗುಂಡೇಟಿನಿಂದ ಗಂಭೀರ ಗಾಯಗೊಂಡಿದ್ದ ಜಪಾನ್‌ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ

Must read

ಟೋಕಿಯೊ:ಗುಂಡೇಟಿನಿಂದ ಗಂಭೀರ ಗಾಯಗೊಂಡಿದ್ದ ಜಪಾನ್‌ ಮಾಜಿ ಪ್ರಧಾನಿ ಶಿಂಜೋ ಅಬೆ ಕೊನೆಯುಸಿರೆಳೆದಿದ್ದಾರೆ

ಜಪಾನ್​ನ ಕಾಲಮಾನದ ಪ್ರಕಾರ ಬೆಳಗ್ಗೆ 11.30ರ ಸುಮಾರಿಗೆ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದನು. ತೀವ್ರ ರಕ್ತಸ್ರಾವವಾಗಿ ಕುಸಿದು ಬಿದ್ದಿದ್ದ ಶಿಂಜೋ ಅಬೆಯವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಶಿಂಜೋ ಅಬೆ ಸಾವನ್ನಪ್ಪಿದ್ದಾರೆ.

ಇನ್ನು ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರಿಸಿದ್ದಾರೆ.

Latest article