Thursday, May 19, 2022

ಪಿಎಸ್‌ಐ ಅಕ್ರಮ ಪ್ರಕರಣ: ಹೆಡ್‌ಮಾಸ್ಟರ್ ಕಾಶಿನಾಥ್‌ ಮನೆ ಮೇಲೆ ಸಿಐಡಿ ರೇಡ್​

Must read

ಕಲಬುರಗಿ: ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಆರೋಪಿ ಹೆಡ್‌ಮಾಸ್ಟರ್ ಕಾಶಿನಾಥ್‌ನ ಅಕ್ರಮ ಬಗೆದಷ್ಟು ಬಯಲಾಗ್ತಿದೆ.

ಕಾಶಿನಾಥ್‌ ಕಲಬುರಗಿ ನಗರದ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ. ಇಂದು ಕಲಬುರಗಿ ನಗರದ ತಾಜ್‌ಸುಲ್ತಾನಪುರ ರಸ್ತೆಯಲ್ಲಿರುವ ಕಾಶಿನಾಥ್‌ ನಿವಾಸದ ಮೇಲೆ ಐಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಕಾಶಿನಾಥ್‌ ಮನೆಯಲ್ಲಿ ಮಹತ್ವದ ದಾಖಲೆಗಳನ್ನ ಸಂಗ್ರಹಿಸಲಾಗುತ್ತಿದೆ.

ಕಾಶಿನಾಥ್‌‌ರನ್ನು ಮತ್ತೆ ಏಳು ದಿನಗಳ ಕಾಲ ಕಸ್ಟಡಿಗೆ ಪಡೆಯಲಾಗಿದೆ. ಕಾಶಿನಾಥ್‌ ಎಂಎಸ್‌ಐ ಡಿಗ್ರಿ ಕಾಲೇಜಿನಲ್ಲೂ ಕೈಚಳಕ ತೋರಿಸಿದ್ದು, ಅಭ್ಯರ್ಥಿ ಪ್ರಭುಗೆ ಅಕ್ರಮ ಎಸಗಲು ಸಾಥ್ ನೀಡಿದ್ದ.

Latest article