Tuesday, August 16, 2022

ಕೊಡಗು: ವಿದ್ಯುತ್​ ತಂತಿ ಸ್ಪರ್ಶಿಸಿ ಒಂಟಿ ಸಲಗ ಸಾವು

Must read

ಕೊಡಗು: ವಿದ್ಯುತ್​ ತಂತಿ ಸ್ಪರ್ಶಿಸಿ ಒಂಟಿ ಸಲಗ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ತಾಲೂಕಿನ ಕೆ. ಬಾಡಗ ಗ್ರಾಮದಲ್ಲಿ ನಡೆದಿದೆ.

ಕಾಡಿನಿಂದ ನಾಡಿಗೆ ಬಂದಿದ್ದ ಆನೆ ನಿನ್ನೆ ತಡರಾತ್ರಿ ಬಾಡಗ ಗ್ರಾಮದ ಜಯರಾಮ್ ಎಂಬುವರ ಜಮೀನಿನಲ್ಲಿ ಆಕಸ್ಮಿಕವಾಗಿ ವಿದ್ಯುತ್ ಬೇಲಿ ತಗುಲಿ ಸಾವನ್ನಪ್ಪಿದೆ.

ವಿರಾಜಪೇಟೆ ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Latest article