Tuesday, May 17, 2022

ಆಸ್ಪತ್ರೆ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ದೂರು ದಾಖಲಿಸಿದ ಆರೋಗ್ಯ ಇಲಾಖೆ ​

Must read

ಕೊಪ್ಪಳ: ಆಸ್ಪತ್ರೆ ಸಿಬ್ಬಂದಿಯನ್ನು ನಿಂದಿಸಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.

ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಆಸ್ಪತ್ರೆ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದೆ. ಅವಾಚ್ಯ ಪದ ಬಳಕೆ ಮಾಡಿದವರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಪೊಲೀಸ್ ಠಾಣೆ ಮುಂದೆ ನೂರಾರು ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.

ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

Latest article