ನಟ ದುನಿಯಾ ವಿಜಯ್ ತಾಯಿ​ ವಿಧಿವಶ

ಸ್ಯಾಂಡಲ್​ವುಡ್​ ಸ್ಟಾರ್​ ನಟ ದುನಿಯಾ ವಿಜಯ್ ಅವರ ತಾಯಿ ವಿಧಿವಶರಾಗಿದ್ದಾರೆ.
ನಟ ದುನಿಯಾ ವಿಜಯ್ ತಾಯಿ​ ವಿಧಿವಶ

ಬೆಂಗಳೂರು: ಸ್ಯಾಂಡಲ್​ವುಡ್​ ಸ್ಟಾರ್​ ನಟ ದುನಿಯಾ ವಿಜಯ್ ಅವರ ತಾಯಿ ವಿಧಿವಶರಾಗಿದ್ದಾರೆ.

ನಾರಾಯಣಮ್ಮ(80) ಅವರು ಕಳೆದ 20 ದಿನಗಳಿಂದ ಅನಾರೋಗ್ಯದಿಂದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಇನ್ನು ಮೊನ್ನೆಯಷ್ಟೇ ದುನಿಯಾ ವಿಜಯ್​ ಅವರು ಸಾಮಾಜಿಕ ಜಾಲತಾಣದಲ್ಲಿ ಅಮ್ಮನ ಅನಾರೋಗ್ಯದ ಸುದ್ದಿ ಹಂಚಿಕೊಂಡಿದರು.

ಈ ವಿಷಯವನ್ನು ನಟ ವಿಜಯ್​ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ನೋವಿನಿಂದ ಶೇರ್​ ಮಾಡಿಕೊಂಡಿದ್ದಾರೆ.

Related Stories

No stories found.
TV 5 Kannada
tv5kannada.com