Tuesday, May 17, 2022

ಸ್ಯಾಂಡಲ್‌ವುಡ್‌ನ ಹಿರಿಯ ನಟ ಎಂ.ಪಿ ಶಂಕರ್ ಪತ್ನಿ ನಿಧನ

Must read

ಮೈಸೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ಮಾಪಕ ದಿವಂಗತ ಎಂ.ಪಿ.ಶಂಕರ್ ಅವರ ಪತ್ನಿ ಮಂಜುಳ ಶಂಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ನೂರಾರು ಸಿನಿಮಾಗಳಲ್ಲಿ ನಟಿಸಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಎಂ.ಪಿ.ಶಂಕರ್ ಅವರು 2008ರಲ್ಲಿ ನಿಧನರಾಗಿದ್ದರು. ಪತಿ ನಿಧನದ ಬಳಿಕ ಮೈಸೂರಿನ ವಿಜಯನಗರದ ತಮ್ಮ ನಿವಾಸದಲ್ಲಿ ವಾಸವಿದ್ದ ಮಂಜುಳ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

Latest article