ಅಮೆರಿಕನ್ ಓಪನ್ ಪ್ರಶಸ್ತಿಗೆ ಮುತ್ತಿಟ್ಟ ಬ್ರಿಟನ್‌ನ ಯುವ ತಾರೆ ಎಮ್ಮಾ ರಾಡುಕಾನು

ಅಮೆರಿಕನ್ ಓಪನ್ ಪ್ರಶಸ್ತಿಗೆ ಮುತ್ತಿಟ್ಟ ಬ್ರಿಟನ್‌ನ ಯುವ ತಾರೆ ಎಮ್ಮಾ ರಾಡುಕಾನು

ನ್ಯೂಯಾರ್ಕ್: ಅಮೆರಿಕ ಓಪನ್ ಮಹಿಳೆಯರ ಸಿಂಗಲ್ಸ್ ಗ್ರ್ಯಾನ್ ಸ್ಲಾಮ್ ಪ್ರಶಸ್ತಿ ಗೆಲ್ಲುವ ಮೂಲಕ ಬ್ರಿಟನ್‌ನ 18 ವರ್ಷದ ಎಮ್ಮಾ ರಾಡುಕಾನು ನೂತನ ಇತಿಹಾಸ ನಿರ್ಮಿಸಿದ್ದಾರೆ. ಶನಿವಾರ ನಡೆದ ಮಹಿಳೆಯರ ಸಿಂಗಲ್ಸ್ ಫೈನಲ್​ನಲ್ಲಿ ಎಮ್ಮಾ ರಾಡುಕಾನು ಕೆನಡಾದ ಲೇಲಾ ಫರ್ನಾಂಡೆಜ್‌ ವಿರುದ್ಧ 6-4, 6-3ರ ನೇರ ಅಂತರದಲ್ಲಿ ಗೆದ್ದು ಪ್ರಶಸ್ತಿಗೆ ಭಾಜನರಾಗಿದ್ದಾರೆ.

1968ರ ಬಳಿಕ ಅಮೆರಿಕನ್ ಓಪನ್ಸ್​ ಗೆದ್ದ ಬ್ರಿಟನ್ ಆಟಗಾರ್ತಿ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ. ಹಾಗೆಯೇ 1977ರಲ್ಲಿ ವರ್ಜೀನಿಯಾ ವೇಡ್ ವಿಂಬಲ್ಡನ್ ಗೆದ್ದ ಬಳಿಕ ಸಿಂಗಲ್ಸ್ ಕಿರೀಟ ಗೆದ್ದ ಬ್ರಿಟನ್ ಆಟಗಾರ್ತಿ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

Related Stories

No stories found.
TV 5 Kannada
tv5kannada.com