Wednesday, May 18, 2022

ಸಿಡಿಲು ಬಡಿದು ರೈತ ಸಾವು

Must read

ಬೆಳಗಾವಿ: ಸಿಡಿಲು ಬಡಿದು ರೈತ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಬೈಲಹೊಂಗಲ ತಾಲೂಕಿನ ಹರಳಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹೊಲದಲ್ಲಿ ಕೆಲಸ ಮುಗಿಸಿ, ಮನೆಗೆ ಹಿಂದಿರುಗುವಾಗ ಈ ದುರಂತ ನಡೆದಿದ್ದು, ಪಂಚಪ್ಪ ಬೆನಕಟ್ಟಿ ಮೃತ ದುರ್ದೈವಿಯಾಗಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Latest article