Friday, January 21, 2022

ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

Must read

ನವದೆಹಲಿ: ಜನವರಿ 31ರಿಂದ ಕೇಂದ್ರದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಏಪ್ರಿಲ್ 8ಕ್ಕೆ ಕೊನೆಗೊಳ್ಳಲಿದೆ.

ರಾಷ್ಟ್ರಪತಿಗಳು ಜನವರಿ 31ರಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆಬ್ರವರಿ 1ರಂದು ಸರ್ಕಾರವು 2022-23ನೇ ಸಾಲಿನ ಬಜೆಟ್ ಮಂಡಿಸಲಿದೆ.

ಬಜೆಟ್ ಅಧಿವೇಶನದ ಮೊದಲಾರ್ಧವು ಜನವರಿ 31 ರಿಂದ ಫೆಬ್ರುವರಿ 11ರ ವರೆಗೆ ನಡೆಯುತ್ತದೆ. ಮಾರ್ಚ್ 14ರಂದು ಮತ್ತೆ ಆರಂಭವಾಗಲಿರುವ ಅಧಿವೇಶನ ಏಪ್ರಿಲ್ 8 ರವರೆಗೆ ನಡೆಯಲಿದೆ.

Latest article