Wednesday, June 29, 2022

ಮೋದಿ ತಾಯಿಗೆ 100ರ ಸಂಭ್ರಮ: ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಪ್ರಧಾನಿ

Must read

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ ಮೋದಿ ಅವರು ಇಂದು 100ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಶತಾಯುಷಿಯಾದ ತಾಯಿ ಹೀರಾಬೆನ್‌ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

ಗುಜರಾತ್‌ ರಾಜಧಾನಿ ಗಾಂಧೀನಗರದಲ್ಲಿರುವ ತಮ್ಮ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ತಮ್ಮ ತಾಯಿಗೆ ಸಿಹಿ ತಿನ್ನಿಸಿ, ಜನ್ಮದಿನದ ಶುಭಾಶಯ ತಿಳಿಸಿದರು. ನಂತರ ತಾಯಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

Latest article