Friday, January 21, 2022

ಡಿಕೆಶಿ, ಸಿದ್ದು ಸೇರಿ 30 ಜನರ ವಿರುದ್ಧ ಎಫ್‌ಐಆರ್‌ ದಾಖಲು

Must read

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಪಕ್ಷನಾಯಕ ಸಿದ್ದರಾಮಯ್ಯ ಸೇರಿ 30 ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕೊರೊನಾ ಸೋಂಕು ನಿಯಂತ್ರಿಸುವ ಉದ್ದೇಶದಿಂದ ರಾಜ್ಯದಲ್ಲಿ ಎಲ್ಲ ಪ್ರತಿಭಟನೆ, ಪಾದಯಾತ್ರೆ ನಿಷೇಧಿಸಲಾಗಿದೆ. ಹೀಗಿದ್ದರೂ ವೀಕೆಂಡ್‌ ಕರ್ಫ್ಯೂ ವೇಳೆ ಮೇಕೆದಾಟು ಪಾದಯಾತ್ರೆ ಕೈಗೊಂಡಿದ್ದಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಕಾಯ್ದೆ ಅಡಿಯಲ್ಲಿ ಡಿಕೆಶಿ, ಸಿದ್ದು ಸೇರಿ 30 ಜನರ ವಿರುದ್ಧ ಸಾತನೂರು ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

Latest article