Sunday, October 2, 2022

ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಅಪಘಾತ..!

Must read

ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ.

ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಸಚಿವರ ಬೆಂಗಾವಲು ವಾಹನಕ್ಕೆ ಭದ್ರಾವತಿ ಜಂಕ್ಷನ್ ಬಳಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿದೆ.

ಅದೃಷ್ಟವಶಾತ್​ ಘಟನೆಯಲ್ಲಿ ಬೆಂಗಾವಲು ವಾಹನದಲ್ಲಿದ್ದವರು ಹಾಗೂ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಅಪಘಾತದ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ.

Latest article