Sunday, October 2, 2022

ಹೆಜ್ಜೆನು ದಾಳಿಗೆ ರೈತ ಸ್ಥಳದಲ್ಲೆ ಸಾವು..!

Must read

ಹೆಜ್ಜೆನು ದಾಳಿಗೆ ರೈತರೊಬ್ಬರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರಾಮಣ್ಣ ಹಾಗೂ ತೋಟದ ಬಳಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಏಕಾಏಕಿ ಹೆಜ್ಜೆನು ದಾಳಿ ನಡೆಸಿದೆ. ಇನ್ನು ಹೆಜ್ಜೆನು ದಾಳಿಗೆ ರಾಮಣ್ಣ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಅದೃಶ್ಟವಾಷತ್​ ಮತ್ತೊರ್ವ ರೈತ ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಹುಲಿಯೂರುದುರ್ಗ ಪೋಲಿಸ್ ಠಾಣಾಯಲ್ಲಿ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

Latest article