ತುಮಕೂರು: ಚಲಿಸುತ್ತಿದ್ದ ರೈಲಿಗೆ ಸಿಕ್ಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಾಗೂರು ಬಳಿ ನಡೆದಿದೆ.
ಬಾಗೂರು ಗ್ರಾಮದ ಸೋಮಣ್ಣ (45) ಮೃತ ದುರ್ದೈವಿ.
ಸೋಮಣ್ಣ ಇಂದು ಬೆಳಗ್ಗೆ ಚಲಿಸುತ್ತಿದ್ದ ರೈಲಿಗೆ ಸಿಕ್ಕಿ...
ಉತ್ತರ ಪ್ರದೇಶದ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಇಂದು ಬೆಳ್ಳಂಬೆಳ್ಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆಗ್ರಾದಿಂದ ನೋಯ್ಡಾ ಕಡೆ ವೇಗವಾಗಿ ತೆರಳುತ್ತಿದ್ದ ಬೋಲೇರೋ ಜೀಪ್ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಲಾರಿಗೆ ಹಿಂಬದಿಯಿಂಡ ಡಿಕ್ಕಿಯಾಗಿದೆ....
ತುಮಕೂರು: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಗ್ರಾಮಾಂತರದ ಮಲ್ಲಸಂದ್ರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಈಶ್ವರಪ್ಪ (52) ಹಾಗೂ ಕಲ್ಪನಾ (48) ಮೃತ ದುರ್ದೈವಿಗಳು.
ಗುಬ್ಬಿ ಖಾಸಗಿ...
ತುಮಕೂರು: ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಗೂಳ್ಳ ಗ್ರಾಮದಲ್ಲಿ ನಡೆದಿದೆ.
ಚಿಕ್ಕಗೂಳ್ಳ ಗ್ರಾಮದಲ್ಲಿ ರೈತರು ಬೆಳೆಗಳನ್ನು ರಸ್ತೆಯಲ್ಲಿ ಒಕ್ಕಲು ಮಾಡಿದ್ದು, ಇದೇ ಮಾರ್ಗವಾಗಿ ಬಂದ ಬೈಕ್ ಹಾಗೂ...
ತುಮಕೂರು: ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಬಸ್ ಅಪಘಾತಕ್ಕೀಡಾದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬಾಚಿಹಳ್ಳಿ ಕ್ರಾಸ್ ಬಳಿ ನಡೆದಿದೆ.
ತಿಪಟೂರಿನಲ್ಲಿರುವ ಜಾಕಿ ಗಾರ್ಮೆಂಟ್ಸ್ಗೆ ಮಹಿಳೆಯರನ್ನು ಕರೆದೊಯ್ಯುತ್ತಿದ್ದ ಬಸ್ ಬಾಚಿಹಳ್ಳಿ ಕ್ರಾಸ್ ಬಳಿ ಚಾಲಕನ...
ತುಮಕೂರು: ರಂಜಾನ್ ಹಬ್ಬದ ದಿನವೇ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದ ಬಿಸೇಗೌಡನ ದೊಡ್ಡಿ ಬಳಿ ನಡೆದಿದೆ.
ಚನ್ನಪಟ್ಟಣ ಮೂಲದ ಸೈಯದ್ ಮೊಹಮ್ಮದ್ ನಜ್ಮಿ (42), ನಾಜೀಯಾ (30),...
ತುಮಕೂರು: ಟಾಟಾ ಏಸ್ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಪಾವಗಡ ತಾಲೂಕಿನ ಕಣಿವೇನಹಳ್ಳಿ ಗೇಟ್ ಬಳಿ ನಡೆದಿದೆ.
ರಾಂಗ್ ಸೈಡ್ನಲ್ಲಿ ವೇಗವಾಗಿ ಬಂದ ಬೈಕ್, ಟಾಟಾ...
ತುಮಕೂರು: ಲಾರಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬಸ್ ಚಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ದೊಡ್ಡಾಲದಮರ ಬಳಿ ನಡೆದಿದೆ.
ವೇಗವಾಗಿ ಬಂದ ಖಾಸಗಿ ಬಸ್, ಲಾರಿಗೆ ಡಿಕ್ಕಿ ಹೊಡೆದು...
ಹುಬ್ಬಳ್ಳಿ: ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾರೋಬೆಳವಡಿ ಗ್ರಾಮದ ಬಳಿಯ ಧಾರವಾಡ-ಸವದತ್ತಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಸವದತ್ತಿ ಕಡೆಗೆ ಹೋಗುತ್ತಿದ್ದ ಲಾರಿಗೆ ವೇಗವಾಗಿ ಬಂದ ಮತ್ತೊಂದು ಲಾರಿ ಮುಖಾಮುಖಿ ಡಿಕ್ಕಿಯಾಗಿದೆ....
ಮಂಡ್ಯ: ರಸ್ತೆ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಯುವತಿಯರು ಸಾವನ್ನಪ್ಪಿರುವ ಘಟನೆ ಮಂಡ್ಯದ ಮದ್ದೂರು ತಾಲೂಕಿನ ಬೋರಾಪುರ ಗ್ರಾಮದ ಬಳಿ ನಡೆದಿದೆ.
ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ತಡೆಗೋಡೆಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ತಲೆಗೆ ತೀವ್ರ...