Monday, November 29, 2021
- Advertisement -spot_img

TAG

Ayodhya

ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಿದ ಸಚಿವ ಕೆ.ಎಸ್‌.ಈಶ್ವರಪ್ಪ

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಎಸ್‌.ಈಶ್ವರಪ್ಪ ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಿದ್ದಾರೆ. ಕುಟುಂಬ ಸಮೇತರಾಗಿ ಅಯೋಧ್ಯೆಗೆ ಭೇಟಿ ನೀಡಿರುವ ಈಶ್ವರಪ್ಪ,ರಾಮಮಂದಿರ ನಿರ್ಮಾಣದ ಕೆತ್ತನೆ ಕೆಲಸ ಮಾಡಲಾಗುತ್ತಿರುವ ಕಾರ್ಯಶಾಲಾ ಸ್ಥಳಕ್ಕೆ...

ಅಯೋಧ್ಯೆಯ ಕಾಮಗಾರಿ ಹೇಗಿದೆ..?

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಅಡಿಗಲ್ಲು ಹಾಕಿ ಇವತ್ತಿಗೆ ಒಂದು ವರ್ಷ..ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ರಾಮಮಂದಿರ ಡಿಸೆಂಬರ್ 2023ರೊಳಗೆ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತವಾಗಲಿದೆ ಎಂದು ಹೇಳಲಾಗುತ್ತಿದೆ. ಸುಮಾರು 70 ಎಕರೆ...

ಈ ಬಾರಿ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ವರ್ಚುವಲ್ ದೀಪೋತ್ಸವ

ಉತ್ತರ ಪ್ರದೇಶ: ಕೋವಿಡ್​ 19 ವೈರಸ್​ ಸಾಂಕ್ರಾಮಿಕ ರೋಗ ಹಿನ್ನೆಲೆ ಈ ಬಾರಿ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ವರ್ಚುವಲ್ ದೀಪೋತ್ಸವಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ನಿರ್ದೇಶನದಂತೆ ಈ...

'ಇಂದು ಸರಯೂ ನದಿಯ ದಡದಲ್ಲಿ ಹೊಸ ಅಧ್ಯಾಯ' – ಪ್ರಧಾನಿ ಮೋದಿ

ಅಯೋಧ್ಯೆ: ಇಂದು ರಾಮ ಜನ್ಮಭೂಮಿ ಮುಕ್ತವಾಗಿದ್ದು, ಎಲ್ಲಿ ಕೆಡವಲಾಗಿತ್ತೋ ಅಲ್ಲೇ ಮಂದಿರ ತಲೆಯೆತ್ತಿ ನಿಲ್ಲಲಿದೆ. ಜೈ ಶ್ರೀರಾಮ್ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಕೂಗಿದರು.ಉತ್ತರಪ್ರದೇಶದಲ್ಲಿರುವ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸಕ್ಕೆ...

ರಾಮ ಜನ್ಮಭೂಮಿ ಅಯೋಧ್ಯೆ ತೀರ್ಪು ಪ್ರಕಟ- ದೇಶಾದ್ಯಂತ ಹೈ​ ಅಲರ್ಟ್

ಗದಗ : ಇಂದು ದೇಶದಲ್ಲಿಯೇ ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯ ತೀರ್ಪು ಬಂದಿದ್ದು, ದೇಶಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.ಅದರಂತೆಯೇ ಗದಗ ಜಿಲ್ಲೆಯಲ್ಲೂ ಕೂಡ ಹೈ ಅಲರ್ಟ್ ಜಾರಿ ಮಾಡಲಾಗಿದೆ. ಜಿಲ್ಲೆಯಲ್ಲಿರುವ ಸೂಕ್ಷ್ಮ...

ಅಯೋಧ್ಯೆ ತೀರ್ಪು : ಅಹಿತಕರ ಘಟನೆ ನಡೆಯದಂತೆ ರಾಜ್ಯಾದ್ಯಂತ ಕಟ್ಟೆಚ್ಚರ

ಬೆಂಗಳೂರು: ಅಯೋಧ್ಯೆಯ ರಾಮಜನ್ಮಭೂಮಿ ಬಾಬ್ರಿ ಮಸೀದಿ ವಿವಾದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ.ಇನ್ನೂ...

ಅಯೋಧ್ಯೆ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಅಯೋಧ್ಯೆಯಲ್ಲಿ ರಾಜಕೀಯವಾಗಿ ಸೂಕ್ಷ್ಮವಾಗಿರುವ ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದದಲ್ಲಿ 40 ದಿನಗಳ ನಿರಂತರ ವಿಚಾರಣೆ ಇಂದು ಮುಕ್ತಾಯಗೊಂಡಿದೆ. ಈ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್...

Latest news

- Advertisement -spot_img