Wednesday, June 29, 2022
- Advertisement -spot_img

TAG

B. S. Yediyurappa Chief minister of Karnataka

ಕೋವಿಡ್ -19 ನಿರ್ವಹಣೆ ಕುರಿತಂತೆ ಅಧಿಕಾರಿಗಳ ಸಭೆಯ ಮುಖ್ಯಾಂಶಗಳು

ಬೆಂಗಳೂರು: ಕೋವಿಡ್ 19 ನಿರ್ವಹಣೆ ಕುರಿತಂತೆ ಇಂದು ಹಿರಿಯ ಸಚಿವರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಯಿತು.ಲಾಕ್ ಡೌನ್ ಉಲ್ಲಂಘನೆಯ ದೂರುಗಳು ಹೆಚ್ಚುತ್ತಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.ಏಪ್ರಿಲ್ 20ರ ನಂತರ...

ಸಚಿವ ಸಂಪುಟ ಸಭೆಯ ನಂತರ ಮುಖ್ಯಮಂತ್ರಿಯವರ ಪತ್ರಿಕಾಗೋಷ್ಠಿಯ ಪ್ರಮುಖ ಅಂಶಗಳು

ಬೆಂಗಳೂರು: ಈಗಾಗಲೇ ಮಳೆ ಪ್ರಾರಂಭವಾಗಿದ್ದು ರಾಜ್ಯದಲ್ಲಿ ಎಲ್ಲಿಯೂ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರಗಳ ಕೊರತೆ ಆಗದಂತೆ ಕ್ರಮವಹಿಸಿ ಸರಿಯಾದ ರೀತಿಯಲ್ಲಿ ವಿತರಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸೂಚಿಸಲಾಗಿದೆ.ಕೊಪ್ಪಳ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಿಂದಾಗಿ...

ಕರ್ನಾಟಕದ ಜನತೆ ಶಿಸ್ತಿಗೆ ಮತ್ತು ಕಾನೂನು ಪಾಲನೆಗೆ ಹೆಸರಾದವರು. ಕರ್ನಾಟಕ ಒಂದು ಕಲ್ಯಾಣ ರಾಜ್ಯ

ಬೆಂಗಳೂರು: ಕರೋನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿಯವರು ಕರೆ ನೀಡಿರುವ ಲಾಕ್‍ಡೌನ್‍ನ ಅವಧಿ ನಾಗರಿಕರು ಅದನ್ನು ಎಷ್ಟು ಕಟ್ಟುನಿಟ್ಟಿನಿಂದ ಪಾಲನೆ ಮಾಡುತ್ತಾರೆ ಎಂಬುದರ ಮೇಲೆ ಅವಲಂಬಿಸಿದೆ. ಆದ್ದರಿಂದ ನಾಡಿನ ಜನತೆ...

ಸರ್ಕಾರದ ಭವಿಷ್ಯ ನಿರ್ಧರಿಸಲಿದೆ ಚುನಾವಣಾ ಫಲಿತಾಂಶ..!

ಬೆಂಗಳೂರು: ಮುಂಬರುವ ಡಿಸೆಂಬರ್​ 5ರಂದು ಎಲ್ಲಾ 15 ಅನರ್ಹರ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಡಿಸೆಂಬರ್​ 9ರಂದು ಫಲಿತಾಂಶವೂ ಹೊರಬೀಳಲಿದೆ.ಈ ಫಲಿತಾಂಶ ರಾಜ್ಯ ಬಿಜೆಪಿ ಸರ್ಕಾರದ ಭವಿಷ್ಯವನ್ನೂ ನಿರ್ಧರಿಸಲಿದೆ.ನಿರೀಕ್ಷಿಸಿದಷ್ಟು ಸೀಟು ಬರದೇ ಹೋದ್ರೆ...

ವಿವಾದಾತ್ಮಕ ಹೇಳಿಕೆ- ಮುಖ್ಯಮಂತ್ರಿ ಯಡಿಯೂರಪ್ಪ ಕ್ಷಮೆಯಾಚನೆ

ಬೆಂಗಳೂರು: ಕುರುಬ ಸಮುದಾಯದ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಬುಧವಾರ ಕ್ಷಮೆಯಾಚನೆ ಮಾಡಿದ್ದಾರೆ.ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಳಿಯಾಳ್...

17 ಜನ ರಾಜೀನಾಮೆ ಕೊಟ್ಟವರ ಪೈಕಿ ಇವರು ಪ್ರಮುಖ ಪಾತ್ರವಹಿಸಿದರು..! ಯಡಿಯೂರಪ್ಪ ಹೊಸ ಬಾಂಬ್​

ಬೆಂಗಳೂರು: 17 ಜನ ರಾಜೀನಾಮೆ ಕೊಟ್ಟವರ ಪೈಕಿ ಎಂಟಿಬಿ ನಾಗರಾಜ್​ ಪ್ರಮುಖ ಪಾತ್ರವಹಿಸಿದರು ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಭಾನುವಾರ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶರತ್ ಬಚ್ಚೇಗೌಡ ನೂರಕ್ಕೆ ನೂರು...

ಬೈಎಲೆಕ್ಷನ್‌ ಗೆಲ್ಲಲು ಸಿಎಂ ಯಡಿಯೂರಪ್ಪ ಮಾಸ್ಟರ್​ ಪ್ಲಾನ್​..!

ಬೆಂಗಳೂರು: ಬಿಜೆಪಿ ಬಂಡಾಯ ಒಂದು ಹಂತದವರೆಗೆ ತಹಬದಿಗೆ ಬಂದಿದೆ. ಸಿಎಂ ಯಡಿಯೂರಪ್ಪ ಇಂದು ದಿನವೀಡಿ ಡಾಲರ್ಸ್‌ ಕಾಲೋನಿಯ ನಿವಾಸದಲ್ಲೇ ಕುಳಿತು ಗೇಮ್ ಪ್ಲಾನ್‌ ರೂಪಿಸಿದರು.ಬೆಳಗ್ಗೆ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಆಗಮಿಸಿ ತಮಗೆ...

ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರಕ್ಕೆ ಛೀಮಾರಿ..!

ಬಾಗಲಕೋಟೆ: ಅನುದಾನ ತಾರತಮ್ಯ ಖಂಡಿಸಿ ಸೋಷಿಯಲ್ ಮೀಡಿಯಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರಕ್ಕೆ ಛೀಮಾರಿ ಹಾಕಿರೋ ಘಟನೆ ನಡೆದಿದೆ.ನೆರೆ ಬಂದು ಹಾನಿಯಾದ ರಸ್ತೆ ಸುಧಾರಣೆಗಾಗಿ ಯಡಿಯೂರಪ್ಪ ಸರ್ಕಾರ ಅನುದಾನ ಹಂಚಿಕೆ ಮಾಡಿದೆ. ಅದರಂತೆ...

ಬಿಜೆಪಿಗೆ ಬಿಗ್​​ ಶಾಕ್​ – ಆಪರೇಷನ್ ಕಮಲದ ವಿರುದ್ಧ ಕಾಂಗ್ರೆಸ್ ಸೇಡು..!

ಬೆಂಗಳೂರು: ಆಪರೇಷನ್​ ಕಮಲದ ಮೂಲಕ ಮೈತ್ರಿ ಸರ್ಕಾರ ಉರುಳಿಸಿದ್ದ ಬಿಜೆಪಿಗೆ ಇದೀಗ ಟಾಂಗ್ ಕೊಡೋಕೆ ಕಾಂಗ್ರೆಸ್​ ಸನ್ನದ್ಧವಾಗಿದೆ.ಪ್ರಸ್ತುತ ಎದುರಾಗಿರೋ ಬೈ ಎಲೆಕ್ಷನ್​ನಲ್ಲಿ ಅನರ್ಹರ ಎದುರು ನಿಲ್ಲಿಸೋಕೆ ಬಿಜೆಪಿಯಲ್ಲಿರುವ ಆಕಾಂಕ್ಷಿಗಳಿಗೇ ಗಾಳ ಹಾಕ್ತಿದೆ. ವಿರೋಧ...

ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ರು ಎಚ್ಚರಿಕೆ..!

ಬೆಂಗಳೂರು: ಇಂದಿರಾ ಕ್ಯಾಂಟಿನ್​ ಬಡವರ ಆಶಾ ಕಿರಣ. ಹಸಿದ ಹೊಟ್ಟೆಗೆ ಅನ್ನ ನೀಡುವ ಕೇಂದ್ರ. ಇಂಥಹ ಪುಣ್ಯದ ಕೆಲಸದಲ್ಲಿ ತಾರತಮ್ಯ ಬೇಡ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಕಿವಿಹಿಂಡಿದ್ದರು.ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ...

Latest news

- Advertisement -spot_img