Saturday, July 2, 2022
- Advertisement -spot_img

TAG

Badami MLA Siddaramaiah

ಸತಾಯಿಸದೆ ಒಳಗೆ ಬರಮಾಡಿಕೊಂಡು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ -ಸಿದ್ದರಾಮಯ್ಯ

ಬೆಂಗಳೂರು: ಬೇರೆ ರಾಜ್ಯಗಳಲ್ಲಿ ಸಾವಿರಾರು ಕನ್ನಡಿಗರು ರಾಜ್ಯಕ್ಕೆ ಬರಲು ಕಾಯುತ್ತಿದ್ದಾರೆ. ಅವರಿಗೆ ಬರಲು ಪ್ರಯಾಣಕ್ಕೆ ವ್ಯವಸ್ಥೆ ಮಾಡುವ ಜೊತೆಯಲ್ಲಿ ಈಗಾಗಲೇ ಬಂದು ಗಡಿಗಳಲ್ಲಿ ಕಾಯುತ್ತಿರುವವರನ್ನು ಸತಾಯಿಸದೆ ಒಳಗೆ ಬರಮಾಡಿಕೊಂಡು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ...

ಕೇಂದ್ರ ಸರ್ಕಾರವೇ ಈ ಸಾವಿಗೆ ಹೊಣೆ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ರೈಲಿಗೆ ಸಿಕ್ಕಿ 15 ಕಾರ್ಮಿಕರು ಸತ್ತಿರುವ ಘಟನೆ ಹೃದಯವಿದ್ರಾವಕ. ನಿರುದ್ಯೋಗಿ ಕಾರ್ಮಿಕರು‌ ಊರಿಗೆ ಮರಳಲು ವ್ಯವಸ್ಥೆ ಮಾಡದ ಕೇಂದ್ರ ಸರ್ಕಾರವೇ ಈ ಸಾವಿಗೆ ಹೊಣೆ ಎಂದು ಸಿದ್ದರಾಮಯ್ಯ...

ಸಮಸ್ಯೆಗಳನ್ನು ಈಡೇರಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ – ಸಿದ್ದರಾಮಯ್ಯ

ಬೆಂಗಳೂರು: ಅಲೆಮಾರಿ ಸಮುದಾಯಗಳು ನಿರಂತರವಾಗಿ ಊರಿಂದ ಊರಿಗೆ ವಲಸೆ ಹೋಗುತ್ತಿರುತ್ತಾರೆ. ಆ ಸಮುದಾಯದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಹಾರ ಧಾನ್ಯಗಳು ಸೇರಿದಂತೆ ನೀಡುವ ಎಲ್ಲಾ ಸವಲತ್ತುಗಳನ್ನು ವಿತರಿಸಲು ಕ್ರಮವಹಿಸಬೇಕು ಎಂದು ಮಾಜಿ...

ಮುಖ್ಯಮಂತ್ರಿ ಯಡಿಯೂರಪ್ಪಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಕಿಡ್ನಿ, ಕ್ಯಾನ್ಸರ್, ಹೃದಯ ಚಿಕಿತ್ಸೆಗೆ ಅವಕಾಶ ಮಾಡಿಕೊಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪಗೆ ಶನಿವಾರ ಪತ್ರ ಬರೆದಿದ್ದಾರೆ.ಕರಾವಳಿ,ಮಲೆನಾಡು ಜಿಲ್ಲೆಯ ಜನ ಮಣಿಪಾಲ್ ಗೆ ಹೋಗಬೇಕು ಆದರೆ ಪೊಲೀಸರು ಅವರಿಗೆ...

ಅಕ್ಕಿಯಿಂದ ಸ್ಯಾನಿಟೈಸರ್ ತಯಾರಿಕೆಗೆ ಕೇಂದ್ರ ಸರ್ಕಾರ ಚಿಂತನೆ: ಸಿದ್ದರಾಮಯ್ಯ ಆಕ್ಷೇಪ

ಬೆಂಗಳೂರು: ಕೇಂದ್ರ ಸರ್ಕಾರ ಬಡವರಿಗೆ ನೀಡುವ ಅಕ್ಕಿಯನ್ನು ಬಳಸಿಕೊಂಡು ಸ್ಯಾನಿಟೈಸರ್ ತಯಾರಿಕೆ ಮಾಡುವುದು ಸರಿ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.ಭಾರತೀಯ ಆಹಾರ ನಿಗಮದ ಗೋದಾಮುಗಳಲ್ಲಿರುವ ಹೆಚ್ಚುವರಿಎ ಅಕ್ಕಿಯನ್ನ ಇಥೆನಾಲ್‍...

ನರೇಂದ್ರ ಮೋದಿ  ಅವರ ಸರ್ವಾಧಿಕಾರವನ್ನು ಪಕ್ಷಾತೀತವಾಗಿ ಖಂಡಿಸಬೇಕಾಗಿದೆ-ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಗಳ ಅಧಿಕಾರವನ್ನು‌ ಒಂದೊಂದಾಗಿ ಕಿತ್ತುಕೊಂಡು ಒಕ್ಕೂಟ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ವಾಧಿಕಾರವನ್ನು ಪಕ್ಷಾತೀತವಾಗಿ ಖಂಡಿಸಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್...

ಸಿದ್ದರಾಮಯ್ಯನ್ನ ಕಾಂಗ್ರೆಸ್​ನಿಂದ ಅಷ್ಟು ಸುಲಭವಾಗಿ ದೂರ ಮಾಡಲಿಕ್ಕಾಗಲ್ಲ – ಮಾಜಿ ಸಚಿವ ಪುಟ್ಟರಂಗಶೆಟ್ಟಿ

ಚಾಮರಾಜನಗರ: ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಅಷ್ಟು ಸುಲಭವಾಗಿ ಕಾಂಗ್ರೆಸ್​ನಿಂದ ಬೇರೆ ಮಾಡಲಿಕ್ಕಾಗಲ್ಲ ಎಂದು ಮಾಜಿ ಸಚಿವ ಪುಟ್ಟರಂಗಶೆಟ್ಟಿ ಅವರು ಮಂಗಳವಾರ ಹೇಳಿದ್ದಾರೆ.ನಗರದಲ್ಲಿಂದು ಮೂಲ ಕಾಂಗ್ರೆಸಿಗರಿಂದ ಸಿದ್ದರಾಮಯ್ಯನವರ ಹೊರ ಹಾಕುವ ವಿಚಾರ ಸುದ್ದಿಗಾರರೊಂದಿಗೆ...

ಯಾರ್​ ಏನೇ ಬೊಬ್ಬೆ ಹೊಡೆದ್ರು, ರಮೇಶ್​ ಜಾರಕಿಹೊಳಿ ಗೆಲ್ತಾರೆ – ಸಿಎಂ ಯಡಿಯೂರಪ್ಪ

ಬೆಳಗಾವಿ: ರಮೇಶ ಜಾರಕಿಹೊಳಿ ಅವರಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದೆ. ಅಲ್ಲದೇ ನಾನು ಮುಖ್ಯಮಂತ್ರಿ ಆಗುವಲ್ಲಿ ರಮೇಶ್​ರ ಪಾತ್ರ ದೊಡ್ಡದಿದೆ ಎಂದು ಸಿಎಂ ಬಿ.ಎಸ್​ ಯಡಿಯೂರಪ್ಪ ಅವರು ಇಂದು ಹೇಳಿದರು.ಡಿ.5 ರಂದು ಗೋಕಾಕ್​ನ...

ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ – ಮಾಜಿ ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಸಿಎಂ ಬಿ.ಎಸ್​ ಯಡಿಯೂರಪ್ಪ ಅವರು ಪ್ರಚಾರಕ್ಕೆ ಹೋದ ಕಡೆಯಲ್ಲ ತಮ್ಮ ಅಭ್ಯರ್ಥಿಗಳನ್ನು ಮಂತ್ರಿ ಮಾಡ್ತಿನಿ ಎನ್ನುತ್ತಿನಿ ಎನ್ನುವುದಲ್ಲದೆ, ಜಾತಿ ಹೆಸರಲ್ಲಿ ಮತ ಕೇಳುತ್ತಿದ್ದಾರೆ. ಇದು ಅಪೇನ್ಸ್​ ಎಂದು ಮಾಜಿ ಸಿಎಂ ಸಿದ್ದರಾಮಯ್ಯ...

ಉಪಚುನಾವಣಾ ಫಲಿತಾಂಶ ನಿರ್ಧರಿಸುವರು ಸಿದ್ದರಾಮಯ್ಯ ಅಲ್ಲ, ಮತದಾರರು – ಗೃಹ ಸಚಿವ ಬೊಮ್ಮಾಯಿ

ಹಾವೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕೈಯಲ್ಲಿ ಏನು ಇಲ್ಲ. ಯಾವ ಪಕ್ಷವನ್ನು ಗೆಲ್ಲಿಸಬೇಕೆನ್ನುವುದು ಜನರ ಕೈಯಲ್ಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಹೇಳಿದರು.ರಾಣೆಬೇನ್ನೂರು ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ...

Latest news

- Advertisement -spot_img