ಬೆಂಗಳೂರು: ಇಂದು ಬೆಂಗಳೂರಿನ ಚಾಮರಾಜಪೇಟೆಯ ಅಜಾದ್ ನಗರದಲ್ಲಿ ಪ್ರತಿ ವರ್ಷದಂತೆ ಅದ್ಧೂರಿಯಾಗಿ ದೇವಿ ಉತ್ಸವ ನಡೆದಿದೆ.
ಮಾರಿಕಾಂಬೆ ದೇವಿ ಉತ್ಸವದಲ್ಲಿ ಶಾಸಕ ಜಮೀರ್ ಅಹ್ಮದ್ ಭಾಗಿಯಾಗಿದ್ದು, ದೇವಿಗೆ ಪೂಜೆ ಸಲ್ಲಿಸಿದ್ದಾರೆ.
ಮಾರಿಕಾಂಬೆ ದೇವಿ ಬಳಿ ವಿಶೇಷ...
ಬೆಂಗಳೂರು: ಪ್ರೀತಿಸುವಂತೆ ಹಿಂದೆ ಬಿದ್ದಿದ್ದ ಪಾಗಲ್ ಪ್ರೇಮಿಯೊಬ್ಬ ಯುವತಿ ಮೇಲೆ ಆ್ಯಸಿಡ್ ಹಾಕಿರುವ ಘಟನೆ ಬೆಂಗಳೂರಿನ ಸಂತೆಕಟ್ಟೆಯಲ್ಲಿ ನಡೆದಿದೆ.
ಸಂತ್ರಸ್ತೆಯನ್ನು ಸುಂಕದಕಟ್ಟೆ ಲಕ್ಷ್ಮೀ ಆಸ್ಪತ್ರೆಯಿಂದ ಮಡಿವಾಳದ ಸೆಂಟ್ ಜಾನ್ ಆಸ್ಪತ್ರೆ ರವಾನಿಸಲಾಗಿದೆ. ಆಸ್ಪತ್ರೆಗೆ ಮಹಿಳಾ...
ಬೆಂಗಳೂರು: ಒಂದು ಕೋಟಿ ರೂಪಾಯಿ ನಗದು ದರೋಡೆ ಮಾಡಿದ್ದ ಅಂತರ್ ರಾಜ್ಯ ಹೆದ್ದಾರಿ ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಮಾರ್ಚ್11ರಂದು ಎನ್ ಹೆಚ್ -48 ಸರ್ವಿಸ್ ರಸ್ತೆ ಬಳಿ ಕಾರು ಅಡ್ಡಗಟ್ಟಿ ನಾಲ್ವರ ಮೇಲೆ...
ಬೆಂಗಳೂರು: ಬಾರ್ಗೆ ನುಗ್ಗಿ ಯುವಕನ ಮೇಲೆ ಪುಂಡರ ಗ್ಯಾಂಗ್ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ನಗರದ ಮುದ್ದಯ್ಯನಪಾಳ್ಯದಲ್ಲಿ ನಡೆದಿದೆ.
ಮೊನ್ನೆ ತಡರಾತ್ರಿ ಮುದ್ದಯ್ಯನಪಾಳ್ಯದ ಎಸ್ಆರ್ಎಸ್ ಬಾರ್ಗೆ ನುಗ್ಗಿದ ಮಂಜೇಶ್ ಹಾಗೂ ತಂಡ ಸದಾನಂದ ಎಂಬ...
ಬೆಂಗಳೂರು: ಕಿಟಕಿ ಮುರಿದು ಮನೆ ಕಳ್ಳತನ ಮಾಡಿದ್ದ ಆರೋಪಿಗಳನ್ನು ಆರ್ಆರ್ ನಗರ ಪೊಲೀಸರು ಬಂಧಿಸಿದ್ದಾರೆ.
ವಿನೋದ್, ಸಲೀಂ ರಫೀಕ್ ಹಾಗೂ ಬಿಲಾಲ್ ಮೊಂಡಲ್ ಬಂಧಿತ ಆರೋಪಿಗಳು.
ಆರೋಪಿಗಳು ಆರ್ಆರ್ ನಗರದ ಮನೆಯೊಂದರ ಸದಸ್ಯರು ಕುಟುಂಬ ಸಮೇತ...
ಬೆಂಗಳೂರು: ಕೊಳೆತ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿರುವ ಘಟನೆ ಕಾವೇರಿಪುರದಲ್ಲಿ ನಡೆದಿದೆ. ವನಜಾಕ್ಷಿ (34) ಮೃತ ಮಹಿಳೆ.
ವನಜಾಕ್ಷಿ ಗಾರ್ಮೆಂಟ್ಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಪತಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಕಳೆದ...
ಬೆಂಗಳೂರು: ಅನುಮಾಸ್ಪದ ರೀತಿಯಲ್ಲಿ ವ್ಯಕ್ತ ಸಾವನ್ನಪ್ಪಿರುವ ಘಟನೆ ಗೋವಿಂದರಾಜ ನಗರದಲ್ಲಿ ನಡೆದಿದೆ.
ವಿರೇಶ್ ಚಿತ್ರಮಂದಿರ ಬಳಿ ಇರುವ ಕಾರ್ತಿಕ್ ಬಾರ್ ಮುಂದೆ ರಕ್ತ ಸಿಕ್ತವಾದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕುಡಿದ ಅಮಲಿನಲ್ಲಿ ದುಷ್ಕರ್ಮಿಗಳು ವ್ಯಕ್ತಿಯ...
ಬೆಂಗಳೂರು: ರಾಜ್ಯದಲ್ಲಿ ನಡೆದ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣವನ್ನು ಸಿಐಡಿ ತಂಡ ಚುರುಕುಗೊಳಿಸಿದೆ.
ಈಗಾಗಲೇ ತಾತ್ಕಾಲಿಕ ನೇಮಕಾತಿ ಆಯ್ಕೆ ಪಟ್ಟಿಯಲ್ಲಿದ್ದ ಐವತ್ತು ಮಂದಿಗೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದು, ಇಂದು ತನಿಖಾಧಿಕಾರಿ ನರಸಿಂಹಮೂರ್ತಿ ಪ್ರತಿಯೊಬ್ಬರನ್ನು...
ಬೆಂಗಳೂರು: ಅಲ್ಪ ಸಂಖ್ಯಾತರ ಇಲಾಖೆಯಲ್ಲಿ ಅನುದಾನ ಕೊಡಿಸುವುದಾಗಿ ಲಕ್ಷಲಕ್ಷ ವಂಚನೆ ಮಾಡಿದ್ದ ಆರೋಪಿಯನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.
ಬೀದರ್ ಮೂಲದ ಕಾಯೆಲ್ ಅಲಿಯಾಸ್ ಮಾರ್ಕ್ ಬಂಧಿತ ಆರೋಪಿ.
ಚರ್ಚ್ಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಆರೋಪಿ ಕಾಯೆಲ್, ಚರ್ಚ್ಗೆ...
ಬೆಂಗಳೂರು: ನಗರದಲ್ಲಿ ಸಿಕ್ಕ ಸಿಕ್ಕ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್ ಬಂಧಿತ ಆರೋಪಿ.
ಆರೋಪಿ ಅಂಗಡಿಗಳ ಮುಂದೆ ನಿಲ್ಲಿಸಿದ ದ್ವಿಚಕ್ರ ವಾಹನಗಳನ್ನು ಕದ್ದು ಪರಾರಿಯಾಗಿದ್ದ. ಈ ಬಗ್ಗೆ...