ಬಳ್ಳಾರಿ: ಜಿಲ್ಲೆಯಲ್ಲಿ ಅನಧಿಕೃತವಾಗಿ ತಲೆ ಎತ್ತಿದ್ದ ರೆಸಾರ್ಟ್ಗಳಿಗೆ ಹಂಪಿ ಅಭಿವೃದ್ಧಿ ಪ್ರಾಧಿಕಾರ ಬಿಸಿ ಮುಟ್ಟಿಸಿದ್ದು, ಖಾಸಗಿ ಕಟ್ಟಡಗಳಿಗೆ ಬೀಗ ಹಾಕಲಾಗಿದೆ.
ಅನಧಿಕೃತವಾಗಿ ನಿರ್ಮಾಣಗೊಂಡ ರೆಸಾರ್ಟ್ಗಳಲ್ಲಿ ವಿದೇಶಿಯರು ಹೆಚ್ಚಾಗಿ ವಾಸ್ತವ್ಯ ಹೂಡುತ್ತಿದ್ದು, ಇದರಿಂದ ಅನೈತಿಕ ಚಟುವಟಿಕೆಗಳು...
ಬಳ್ಳಾರಿ: ಜಿಲ್ಲೆಯ ಪ್ರತಿಷ್ಠಿತ ಜಿಂದಾಲ್ ಕಂಪನಿ ಆವರಣದೊಳಗೆ ಕರಡಿ ನುಗ್ಗಿದ್ದು, ಸಿಬ್ಬಂದಿ ಆತಂಕಕ್ಕೊಳಗಾಗಿದ್ದಾರೆ.
ಆಹಾರ ಅರಸಿ ನಾಡಿಗೆ ಬಂದ ಕರಡಿ ಜಿಂದಾಲ್ ಕಂಪನಿ ಆವರಣಕ್ಕೆ ನುಗ್ಗಿದೆ. ಜನರನ್ನು ಕಂಡು ಗಾಬರಿಯಾಗಿರುವ ಕರಡಿ ಜಿಂದಾಲ್ ಆವರಣ...
ಬಳ್ಳಾರಿ: ಗ್ರಾಮ ಲೆಕ್ಕಾಧಿಕಾರಿ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಘಟನೆ ಬಳ್ಳಾರಿಯ ದೇವಲಾಪುರದಲ್ಲಿ ನಡೆದಿದೆ.
ದೇವಲಾಪುರ ಗ್ರಾಮ ಲೆಕ್ಕಾಧಿಕಾರಿ ಜಿ.ಅತೀಫ್ ಜಮೀನು ಖಾತೆ ಬದಲಾವಣೆ ವಿಚಾರವಾಗಿ 15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು....
ಬಳ್ಳಾರಿ: ಜಿಲ್ಲೆಯ ಆನೆಗುಂದಿಯಲ್ಲಿರುವ ಪ್ರಸಿದ್ಧ ಲಕ್ಷ್ಮೀ ದೇವಿ ದೇವಾಲಯವನ್ನು ಜೀರ್ಣೋದ್ಧಾರ ಹೆಸರಿನಲ್ಲಿ ಧ್ವಂಸ ಮಾಡಿರುವ ಆರೋಪ ಕೇಳಿಬಂದಿದೆ.
ಸಚಿವ ಶ್ರೀರಾಮುಲು ನೇತೃತ್ವದಲ್ಲಿ ದೇವಾಲಯದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಜೀರ್ಣೋದ್ಧಾರ ಹೆಸರಿನಲ್ಲಿ ನಿಧಿ ಶೋಧ ಮಾಡಿದ್ದಾರೆ...
ಬಳ್ಳಾರಿ: ಬಳ್ಳಾರಿ ಗ್ರಾಮೀಣ ಕ್ರೇತ್ರದ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರ ಸಂಬಂಧಿ ವಿರುದ್ಧ ಕೌಲ್ ಬಜಾರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶಾಸಕ ನಾಗೇಂದ್ರ ಅವರ ಎಲ್ಲಾ ಕಾರ್ಯಕ್ರಮಗಳನ್ನು ನೋಡಿಕೊಳ್ಳುತ್ತಿದ್ದ ಕಾಂಗ್ರೆಸ್ ಮುಖಂಡ ಟಿ.ಜಿ.ಎರಿಸ್ವಾಮಿ ಮೇಯರ್...
ಬಳ್ಳಾರಿ: ನಿನ್ನೆ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಗೆ ನೇಮಕಗೊಂಡಿದ್ದ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಿಕ್ಷಕ ಸಿ.ಎಸ್.ಮುಧೋಳ್ ಮೃತ ದುರ್ದೈವಿ.
ಬಳ್ಳಾರಿಯ ಎಸ್.ಎಂ.ವಿ.ವಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಸಿ.ಎಸ್.ಮುಧೋಳ್ ನಿನ್ನೆ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೇಲ್ವಿಚಾರಕರಾಗಿ...
ಬಳ್ಳಾರಿ: ವಿಜಯನಗರ ಹಾಗೂ ಬಳ್ಳಾರಿಯಲ್ಲಿ ಮತ್ತೆ ಅದಿರು ಕಳ್ಳತನ ಆರಂಭವಾಗಿದ್ದು, ಅಕ್ರಮವಾಗಿ ಕಬ್ಬಿಣದ ಅದಿರು ಸಂಗ್ರಹಿಸಿ ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಗ್ರಾಮೀಣ ಠಾಣೆ ಪೊಲೀಸರು ಎಂಟು ಜನ ಆರೋಪಿಗಳನ್ನು ಬಂಧಿಸಿದ್ದು, ಕಬ್ಬಿಣದ ಅದಿರು,...
ಬಳ್ಳಾರಿ: ಪರೀಕ್ಷೆಗಿಂತ ನಮಗೆ ಹಿಜಾಬ್ ಮತ್ತು ಬುರ್ಖಾನೆ ಮುಖ್ಯವೆಂದು ವಿದ್ಯಾರ್ಥಿನಿಯರು ಹೊರ ನಡೆದ ಘಟನೆ ಬಳ್ಳಾರಿಯ ಸರಳ ದೇವಿ ಕಾಲೇಜಿನಲ್ಲಿ ನಡೆದಿದೆ.
ಸರಳ ದೇವಿ ಕಾಲೇಜಿನಲ್ಲಿ ಇಂದು ಇಂಟರ್ನಲ್ ಪರೀಕ್ಷೆಯಿದ್ದು, ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿ...
ವಿಜಯನಗರ: ಹಂಪಿ ವಿಶ್ವವಿದ್ಯಾಲಯದಲ್ಲಿ ಭೋಧಕೇತರ ಸಿಬ್ಬಂದಿ ನೇಮಕದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಆರೋಪ ಮಾಡಿದೆ.
ವಿಶ್ವವಿದ್ಯಾಲಯದ ಅಧಿಕಾರಿಗಳ ದುರಾಡಳಿತ ನಡೆ ಅಧಿಕಾರಿಗಳಿಗೆ ಬೇಸರ ತರಿಸಿದೆ. ವಿಶ್ವವಿದ್ಯಾಲಯದಲ್ಲಿ ನಿಯಮ ಬಾಹಿರವಾಗಿ ಭೋಧಕೇತರ...