ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಲ್ಲಿ ಏನೇನೂ ಅಲ್ಲ. ನಾನು ಶಾಸಕನಾಗೇ ಇರುತ್ತೇನೆ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅಸಮಾಧಾನ ಹೊರಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಲ್ಲಿ ಏನೂ ಇಲ್ಲ....
ಚಿಕ್ಕಮಗಳೂರು: ಕಪಾಲಿ ಬೆಟ್ಟವನ್ನೇ ಪರಿವರ್ತನೆ ಮಾಡಿದ ಪಾರ್ಟಿಗಳಿಂದ ಇನ್ನೇನೂ ನಿರೀಕ್ಷೆ ಸಾಧ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಾಂಗ್ರೆಸ್ ವಿರುದ್ದ ಕಿಡಿಕಾರಿದ್ದಾರೆ.
ಸುದ್ದಿರಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬರುತ್ತೆ ಅನ್ನೋದು...
ಬೆಂಗಳೂರು: ನಮ್ಮ ದೇಶ ಎತ್ತ ಸಾಗುತ್ತಿದೆ ಅರ್ಥವಾಗುತ್ತಿಲ್ಲ. ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಕಾರು ಹರಿಸಿ ನಾಲ್ವರು ರೈತರನ್ನು ಹತ್ಯೆ ಮಾಡಿದ್ದಾರೆ. ಈ ಹಿಂಸಾಚಾರದಲ್ಲಿ ಒಟ್ಟು ಎಂಟು ಮಂದಿ ಸಾವಿಗೀಡಾಗಿದ್ದಾರೆ....
ಮೈಸೂರು: ರಮೇಶ್ ಜಾರಕಿಹೊಳಿ ಕೇಸ್ ಇತ್ಯರ್ಥವಾಗುತ್ತಿದ್ದಂತೆ ಸಂಪುಟ ಸೇರುತ್ತಾರೆ. ಅವರು ನೂರಕ್ಕೆ ನೂರರಷ್ಟು ಸಚಿವರಾಗುತ್ತಾರೆಂಬ ವಿಶ್ವಾಸ ನನಗಿದೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ನೂರಕ್ಕೆ ನೂರರಷ್ಟು ಸಚಿವರಾಗುತ್ತಾರೆ....
ಬೆಂಗಳೂರು: ಬಂದೂಕು ಹಿಡಿದವರೇ ತಾಲಿಬಾನಿಗಳಲ್ಲ. ಜಾತಿ ಜಾತಿಗಳ ನಡುವೆ ಕಂದಕ, ಸಮಾಜದ ಸಾಮರಸ್ಯ ಹಾಳು ಮಾಡುವವರು ಕೂಡ ತಾಲಿಬಾನಿಗಳೇ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೇಳಿದ್ದಾರೆ.
ಆರ್ಎಸ್ಎಸ್ ಅನ್ನು ತಾಲಿಬಾನ್ಗೆ ಹೋಲಿಕೆ ಮಾಡಿದ ವಿಚಾರವಾಗಿ...
ಬೆಂಗಳೂರು: ಸದನದಲ್ಲಿ ಸಿದ್ದರಾಮಯ್ಯ ಪಂಚೆ ಕಳಚಿದ್ದಕ್ಕೆ ಅವಹೇಳನ ಹಿನ್ನೆಲೆ, ಬಿಜೆಪಿ ನಾಯಕರ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಪಂಚೆ ಈ ನೆಲದ ಸಂಸ್ಕೃತಿಯ ಪ್ರತೀಕ. ಶ್ರಮಜೀವಿಗಳ ಸಂಗಾತಿಯೂ ಹೌದು....
ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಎಸ್.ಈಶ್ವರಪ್ಪ ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಿದ್ದಾರೆ.
ಕುಟುಂಬ ಸಮೇತರಾಗಿ ಅಯೋಧ್ಯೆಗೆ ಭೇಟಿ ನೀಡಿರುವ ಈಶ್ವರಪ್ಪ,ರಾಮಮಂದಿರ ನಿರ್ಮಾಣದ ಕೆತ್ತನೆ ಕೆಲಸ ಮಾಡಲಾಗುತ್ತಿರುವ ಕಾರ್ಯಶಾಲಾ ಸ್ಥಳಕ್ಕೆ...
ಮಹಾರಾಷ್ಟ್ರ: ಹಲವು ಊಹಾಪೋಹ ನಡುವೆಯೇ ಮಹಾ ಸರ್ಕಾರ ರಚನೆ ಬಿಕ್ಕಟ್ಟು ಅಂತ್ಯ ಕಾಣುವ ಲಕ್ಷಣಗಳು ಗೋಚರಿಸುತ್ತಿವೆ. ಡಿಸೆಂಬರ್ ಮೊದಲ ವಾರದಲ್ಲಿ ಕಾಂಗ್ರೆಸ್, ಎನ್ಸಿಪಿ, ಶಿವಸೇನೆ ಸಮ್ಮಿಶ್ರ ಸರ್ಕಾರ ರಚನೆ ಬಹುತೇಕ ಖಚಿತ.ಹಲವು ಊಹಾಪೋಹ...
ಬೆಂಗಳೂರು: ಹೊಸಕೋಟೆಯಲ್ಲಿ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಮಾತನಾಡಿದ್ದು, ಹೊಸಕೋಟೆ ಇತಿಹಾಸದಲ್ಲೆ ಬೈ ಎಲೆಕ್ಷನ್ ನಡೆದಿಲ್ಲ, ಈ ಬಾರಿ ನಡೆಯುತ್ತಿದೆ. ಆದ್ರೆ ನನಗೆ ಮೋಸ ಆಗಿದೆ . ಎಲ್ಲೆಲ್ಲೋ ಹೋಗಿ ಕಣ್ಣೀರಾಕ್ತಿದ್ದಾರಂತೆ...
ದಾವಣಗೆರೆ: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಪಿ. ವಿ ಸಿಂಧುನೂ ಅಲ್ಲಾ, ಸೈನಿಕನೂ ಅಲ್ಲಾ ಜೈಲಿಗೆ ಹೋಗಿ ಬಂದವರು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ ಕೆ...