ಮಂಡ್ಯ: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ಸ್ಪಷ್ಟ ಬಹುಮತದೊಂದಿಗೆ ಸ್ವಂತ ಬಲದಲ್ಲಿ ಅಧಿಕಾರ ಹಿಡಿಯಬೇಕು. ಇದು ಯಡಿಯೂರಪ್ಪನವರ ಶಪಥ. ಇದಕ್ಕೆ ಮಂಡ್ಯ ಜಿಲ್ಲೆಯ ಸಹಕಾರ ಅತಿಮುಖ್ಯ ಎಂದು ರಾಜ್ಯ ಬಿಜೆಪಿ...
ಮೈಸೂರು: ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಅವರಿಗೆ ವಿಧಾನ ಪರಿಷತ್ ಟಿಕೆಟ್ ಕೈ ತಪ್ಪಿದ್ದು ಖುಷಿ ಆಗಿದೆ ಎಂದು ನಂಜನಗೂಡು ಶಾಸಕ ಹರ್ಷವರ್ಧನ್ ಹೇಳಿದ್ದಾರೆ.
ವಿಧಾನಪರಿಷತ್ ಚುನಾವಣೆಗೆ ವಿಜಯೇಂದ್ರಗೆ ಟಿಕೆಟ್ ತಪ್ಪಿದೆ. ಹೈಕಮಾಂಡ್ ವಿಜಯೇಂದ್ರ...
ಹಾಸನ: ಕರ್ನಾಟಕದಲ್ಲಿ ಬಿಜೆಪಿ ಈ ಮಟ್ಟಕ್ಕೆ ಬೆಳೆದಿದೆ ಅಂದ್ರೆ ಅದಕ್ಕೆ ಮಾಜಿ ಸಿಎಂ ಯಡಿಯೂರಪ್ಪನವರು ಕಾರಣ. ಬಿಜೆಪಿಯನ್ನ ಸಂಘಟಿಸಲು ಯಡಿಯೂರಪ್ಪನವರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಬಿಎಸ್ವೈ ಅವರನ್ನ ಕೇಂದ್ರ ನಾಯಕರು ಕಟ್ಟಿ ಹಾಕ್ತಿದ್ದಾರೆ...
ಹಾವೇರಿ: ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ ಚಟುವಟಿಕೆಗಳು ಗರಿಗೆದರಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಾಯಕರು ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ.
ಅಬ್ಬರದ ಚುನಾವಣೆ ಪ್ರಚಾರ ನಡೆಯುತ್ತಿದ್ದರು ಈವರೆಗೂ ಸೈಲೆಂಟ್ ಆಗಿದ್ದ ಬಿಜೆಪಿ ರಾಜ್ಯ...
ಬೆಂಗಳೂರು: ಈ ಹಿಂದೆ ಎಲ್ಲಾ ಉಪಚುನಾವಣೆಗಳಲ್ಲೂ ಫುಲ್ ಆ್ಯಕ್ವಿವ್ ಆಗಿದ್ದ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾನಗಲ್ ಚುನಾವಣಾ ಪ್ರಚಾರದಿಂದ ಹಿಂದೆ ಸರಿಯುತ್ತಾರಾ ಎನ್ನುವ ಅನುಮಾನ ಎಲ್ಲರಲ್ಲೂ ಮೂಡುತ್ತಿದೆ.
ಇತ್ತೀಚಿಗಷ್ಟೇ ಸಿಂದಗಿ...
ಬೆಂಗಳೂರು: ವಿಜಯೇಂದ್ರ ಸದ್ಯಕ್ಕೆ ಯಾವುದೇ ಉಪಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಅವರು ಯಾವ ಕ್ಷೇತ್ರದಲ್ಲಿ ಮುಂದೆ ನಿಲ್ಲುತ್ತಾರೆ ಅನ್ನೋದು ನಿರ್ಧಾರವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ...
ಬೆಂಗಳೂರು: ಸಂಪುಟದಲ್ಲಿ ಅವಕಾಶ ಸಿಕ್ಕಿಲ್ಲವೆಂಬ ನೋವಿಲ್ಲ. ನನಗೆ ಸ್ಥಾನ ಕೊಡಿ ಎಂದು ಯಡಿಯೂರಪ್ಪ ಯಾರಿಗೂ ಒತ್ತಡ ಹೇರಿಲ್ಲ. ಅವರು ಯಾವುದೇ ಕಂಡೀಷನ್ ಇಟ್ಟಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ...
ಬೆಂಗಳೂರು: ನನಗೆ ತುಂಬಾ ಸಂತೋಷವಾಗಿದೆ. ಸೂಪರ್ ಸಿಎಂ ಎನ್ನುವ ಟ್ಯಾಗ್ನಿಂದ ಹೊರಬಂದಿದ್ದೇನೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ನುರಿತ ರಾಜಕಾರಣಿ...
ಮೈಸೂರು: ಮುಂದೆ ಬಾಂಬೆ ಟೀಂನ ಯಾರನ್ನೂ ಮಂತ್ರಿ ಮಾಡಬೇಡಿ ಎಂದು ಎಂಎಲ್ಸಿ ಹೆಚ್.ವಿಶ್ವನಾಥ್ ತಮ್ಮ ಜೊತೆಗೆ ಬಿಜೆಪಿಗೆ ಬಂದ ಇತರ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬದಲಾವಣೆಗಾಗಿ ಎಲ್ಲರೂ...
ಮೈಸೂರು: ವಿಜಯೇಂದ್ರ ಮರಿಯಾನೆ ಅಲ್ಲ, ಆನೆ ರೂಪದಲ್ಲಿರೋ ಬೇರೆಯೇ ಪ್ರಾಣಿ. ಆನೆಗೆ ಅದರದೆ ಆದ ಘನತೆ ಇದೆ. ಆದರೆ ಇದು ಬೇರೆ ಪ್ರಾಣಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿ...