Tuesday, November 29, 2022
- Advertisement -spot_img

TAG

CM Bommai

ಜನ ಸ್ಪಂದನ ಸಮಾವೇಶದಲ್ಲಿ ಕುಣಿದು ಕುಪ್ಪಳಿಸಿ ಬಿಜೆಪಿ ನಾಯಕರು

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅವಾಂತರದ ನಡುವೆಯೇ ಬಿಜೆಪಿ ನಾಯಕರು ಅದ್ಧೂರಿಯಾಗಿ ಜನ ಸ್ಪಂದನ ಸಮಾವೇಶ ನಡೆಸಿದ್ದಾರೆ. ಭಾರೀ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಜನರ ಸಮಸ್ಯೆ ಆಲಿಸಬೇಕಾದ ಸಚಿವರು ಹಾಗೂ ಶಾಸಕರು ಜನ ಸ್ಪಂದನ...

ಮೂಲೆ ಗುಂಪಾದ್ರಾ ಬಿಜೆಪಿ ಘಟಾನುಘಟಿ ನಾಯಕರು: ಜನ ಸ್ಪಂದನ ಸಮಾವೇಶಕ್ಕೆ ಈಶ್ವರಪ್ಪ ಗೈರು..!

ಬೆಂಗಳೂರು: ಬಿಜೆಪಿ ಸರ್ಕಾರ ಮೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಾಯಕರು ಅದ್ಧೂರಿ ಜನ ಸ್ಪಂದನೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬಿಜೆಪಿ ಮುಖಂಡರು ಕೋಟ್ಯಂತರ ರೂಪಾಯಿ ವ್ಯಹಿಸಿ ದೊಡ್ಡಬಳ್ಳಾಪುರದಲ್ಲಿ ನಡೆಸುತ್ತಿರುವ ಬೃಹತ್​ ಸಮಾವೇಶಕ್ಕೆ ಮಾಜಿ...

ಜನರ ಬದುಕು ಅತಂತ್ರ: ಹಠಕ್ಕೆ ಬಿದ್ದು ಜನಸ್ಪಂದನ ಸಮಾವೇಶಕ್ಕೆ ನಿಂತ ಬಿಜೆಪಿ..!

ಬೆಂಗಳೂರು: ರಾಜ್ಯಾದ್ಯಂದ ನಿರೀಕ್ಷೆಗೂ ಮೀರಿ ಮಳೆಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬರದ ನಾಡು ಎನಿಸಿಕೊಂಡ ಭಾಗಗಳಲ್ಲೂ ಈ ಬಾರಿ ನಿರಂತರ ಮಳೆಯಾಗಿದ್ದು, ಜನ ಕಂಗಾಲಾಗಿದ್ದಾರೆ. ವರುಣನ ಆರ್ಭಟಕ್ಕೆ ನೂರಾರು ಮನೆಗಳು ನೆಲಸಮವಾಗಿದ್ದು, ನೂರಾರು...

ಬಿಜೆಪಿ ಸರ್ಕಾರಕ್ಕೆ ಜನರ ವೇದನೆಗಿಂತ ಜನಸ್ಪಂದನೆಯೇ ಮುಖ್ಯವಾಯ್ತಾ..?

ಬೆಂಗಳೂರು: ಬಿಜೆಪಿ ಸರ್ಕಾರ ಮೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಅದ್ಧೂರಿಯಾಗಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಮೂರು ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆಯಿದ್ದು, ಕೋಟ್ಯಂತರ ರೂಪಾಯಿ ವ್ಯಹಿಸಿ ಬಿಜೆಪಿ ನಾಯಕರು...

ಬಿಜೆಪಿ ಜನೋತ್ಸವಕ್ಕೆ ಕೂಡಿ ಬರದ ಕಾಲ: ಈ ಬಾರಿಯೂ ಮುಂದೂಡಿಕೆ

ಬೆಂಗಳೂರು: ಬಿಜೆಪಿ ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಹಾಗೂ ಬಸವರಾಜ್​ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಜನೋತ್ಸವ ನಡೆಸಲು ಸಿದ್ಧತೆ ನಡೆಸಿದ್ದು,...

ನಾವು ವೀರರೂ ಹೌದು, ಶೂರರೂ ಹೌದು-ಅಶ್ವತ್ಥ್​​ ನಾರಾಯಣ್​

ಬೆಂಗಳೂರು: ಕೊಟ್ಟ ಕುದುರೆ ಏರದವನು ವೀರನೂ ಅಲ್ಲ ಶೂರನೂ ಅಲ್ಲ ಎನ್ನುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಹೇಳಿಕೆಗೆ ಸಚಿವ ಅಶ್ವತ್ಥ್​​ ನಾರಾಯಣ್​ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಟ್ಟ ಕುದುರೆ...

ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯಾಗಿ ಕಿಚ್ಚ ಸುದೀಪ್​ ಆಯ್ಕೆ

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಯಾದ ಪುಣ್ಯಕೋಟಿ ದತ್ತು ಯೋಜನೆಯ ರಾಮಭಾರಿಯನ್ನಾಗಿ ಸ್ಯಾಂಡಲ್​ವುಡ್​ನ ಬಾದ್​ ಶಾ ಕಿಚ್ಚ ಸುದೀಪ್​ ಅವರನ್ನು ಆಯ್ಕೆ ಮಾಡಲಾಗಿದೆ. ಸುದೀಪ್​ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರಶುಸಂಗೋಪನಾ ಇಲಾಖೆ ಸಚಿವ ಪ್ರಭು...

ಮರುಘಾ ಶ್ರೀ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆ- ಸಿಎಂ ಬೊಮ್ಮಾಯಿ

ಮಂಗಳೂರು: ಚಿತ್ರದುರ್ಗ ಮುರುಘಾ ಮಠದ ಶ್ರೀಗಳ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ....

ರಾಮನಗರ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯನ್ನು ಸರಿ ಮಾಡುತ್ತೇವೆ-ಸಿಎಂ ಬೊಮ್ಮಾಯಿ

ರಾಮನಗರ: ರಾಮನಗರ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯನ್ನು ಸರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಭರವಸೆ ನೀಡಿದ್ದಾರೆ. ರಾಮನಗರ ಹೆದ್ದಾರಿ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬೆಂಗಳೂರು- ಮೈಸೂರು ಮಾರ್ಗದಲ್ಲಿ ಕಾಮಗಾರಿ...

‘ತಾಯಿ ಹೃದಯದ ಸಿಎಂ ಬೊಮ್ಮಾಯಿ ನಡೆದಾಡುವ ರಾಜದೇವರು‘

ತುಮಕೂರು: ಸಿಎಂ ಬೊಮ್ಮಾಯಿ ನಡೆದಾಡುವ ರಾಜದೇವರು ಎಂದು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅವರನ್ನು ಚಿತ್ರದುರ್ಗ ಗುರುಪೀಠ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹಾಡಿ ಹೊಗಳಿದ್ದಾರೆ. ತುಮಕೂರಿನ ಗಾಜಿನ ಮನೆಯಲ್ಲಿ ನಡೆಯುತ್ತಿರುವ ಭೋವಿ ಸಮಾಜದ ಜಾಗೃತಿ ಸಮಾವೇಶದಲ್ಲಿ...

Latest news

- Advertisement -spot_img