ಬೆಂಗಳೂರು: ಇನ್ನೂ ಸಂಪುಟ ಸಚಿವರೊಬ್ಬರ ಸಾವಿನ ಸೂತಕವೇ ಕಳೆದಿಲ್ಲ, ಜೀವ ಬಿಟ್ಟ ತಮ್ಮದೇ ಪಕ್ಷದ ನಿಷ್ಠಾವಂತ ಕಾರ್ಯಕರ್ತನ ಕುಟುಂಬದ ಕಣ್ಣೀರು ಆರಿಲ್ಲ. ತಮ್ಮವರ ಸಾವುಗಳೇ ಬಿಜೆಪಿಗೆ ಕೊಂಚವೂ ಬೇಸರ ಮೂಡಿಸಿಲ್ಲ ಎಂದಾದರೆ ಜನರ...
ಬೆಂಗಳೂರು: ರಾಜ್ಯದಲ್ಲಿ ಮಳೆಯ ಅವಾಂತರದ ನಡುವೆಯೇ ಬಿಜೆಪಿ ನಾಯಕರು ಅದ್ಧೂರಿಯಾಗಿ ಜನ ಸ್ಪಂದನ ಸಮಾವೇಶ ನಡೆಸಿದ್ದಾರೆ.
ಭಾರೀ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಜನರ ಸಮಸ್ಯೆ ಆಲಿಸಬೇಕಾದ ಸಚಿವರು ಹಾಗೂ ಶಾಸಕರು ಜನ ಸ್ಪಂದನ...
ಬೆಂಗಳೂರು: ಬಿಜೆಪಿ ಸರ್ಕಾರ ಮೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಾಯಕರು ಅದ್ಧೂರಿ ಜನ ಸ್ಪಂದನೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಬಿಜೆಪಿ ಮುಖಂಡರು ಕೋಟ್ಯಂತರ ರೂಪಾಯಿ ವ್ಯಹಿಸಿ ದೊಡ್ಡಬಳ್ಳಾಪುರದಲ್ಲಿ ನಡೆಸುತ್ತಿರುವ ಬೃಹತ್ ಸಮಾವೇಶಕ್ಕೆ ಮಾಜಿ...
ಬೆಂಗಳೂರು: ಬಿಜೆಪಿ ಆಡಳಿತದಲ್ಲಿ ಸರ್ಕಾರದ ಸ್ಪಂದನೆ ಇಲ್ಲದೆ, ಜನರ ರೋಧನೆ ನಡೆಯುತ್ತಿದೆ. ಸಚಿವರಾದ ಅರವಿಂದ್ ಲಿಂಬಾವಳಿ, ಮಾಧುಸ್ವಾಮಿಯಂತವರಿಂದ ಜನರ ನಿಂದನೆ ನಡೆಯುತ್ತಿದೆ ಎಂದು ಬಿಜೆಪಿ ಜನ ಸ್ಪಂದನೆ ಸಮಾವೇಶ ವಿರುದ್ಧ ಕಾಂಗ್ರೆಸ್ ವ್ಯಂಗ್ಯವಾಡಿದೆ.
ಈ...
ಬೆಳಗಾವಿ: ಕೇಂದ್ರ ಸರ್ಕಾರ ವಿದ್ಯುತ್ ತಿದ್ದುಪಡಿ ಮಸೂದೆ ಕಾಯ್ದೆ ಜಾರಿಗೆ ತರಲು ಹೊರಟಿದೆ. ಇದು ರೈತ ವಿರೋಧ ನೀತಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಬಸವರಾಜಪ್ಪ...
ಬೆಂಗಳೂರು: ರಾಜ್ಯಾದ್ಯಂದ ನಿರೀಕ್ಷೆಗೂ ಮೀರಿ ಮಳೆಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬರದ ನಾಡು ಎನಿಸಿಕೊಂಡ ಭಾಗಗಳಲ್ಲೂ ಈ ಬಾರಿ ನಿರಂತರ ಮಳೆಯಾಗಿದ್ದು, ಜನ ಕಂಗಾಲಾಗಿದ್ದಾರೆ.
ವರುಣನ ಆರ್ಭಟಕ್ಕೆ ನೂರಾರು ಮನೆಗಳು ನೆಲಸಮವಾಗಿದ್ದು, ನೂರಾರು...
ಬೆಂಗಳೂರು: ಬಿಜೆಪಿ ಸರ್ಕಾರ ಮೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಅದ್ಧೂರಿಯಾಗಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ
ಮೂರು ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆಯಿದ್ದು, ಕೋಟ್ಯಂತರ ರೂಪಾಯಿ ವ್ಯಹಿಸಿ ಬಿಜೆಪಿ ನಾಯಕರು...
ಬೆಂಗಳೂರು: ದೇಶದಲ್ಲಿ ಶಾಂತಿ-ಸಾಮರಸ್ಯ ಕಾಪಾಡುವುದು. ನಿರುದ್ಯೋಗಿಗಳ ಸಮಸ್ಯೆ ಅರಿಯುವುದು. ರಾಜ್ಯವನ್ನು ಭ್ರಷ್ಟಾಚಾರದಿಂದ ಮುಕ್ತ ಮಾಡುವುದು ನಮ್ಮ ಗುರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಮ್ಮ...
ಬೆಂಗಳೂರು: ಮೋದಿ ನೆಹರುರನ್ನು ದೂಷಿಸುವಂತೆ, ಬೊಮ್ಮಾಯಿಯವರು ಕಾಂಗ್ರೆಸ್ ದೂಷಿಸಿ ಗುರುವಿಗೆ ತಕ್ಕ ಶಿಷ್ಯ ಎನಿಸಿಕೊಳ್ಳಲು ಹೊರಟಿದ್ದಾರೆ. ನಮ್ಮ ಅವಧಿಯಲ್ಲಿ ಐಟಿ ಕಂಪೆನಿಗಳು ಬೆಂಗಳೂರಿಗೆ ಬಂದವು, ನಿಮ್ಮ ಆಡಳಿತದಲ್ಲಿ ಬೆಂಗಳೂರು ತೊರೆಯಲು ಸಜ್ಜಾಗಿವೆ. ಬಿಬಿಎಂಪಿ ಚುನಾವಣೆ...
ಬೆಂಗಳೂರು: ಕೊಟ್ಟ ಕುದುರೆ ಏರದವನು ವೀರನೂ ಅಲ್ಲ ಶೂರನೂ ಅಲ್ಲ ಎನ್ನುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆಗೆ ಸಚಿವ ಅಶ್ವತ್ಥ್ ನಾರಾಯಣ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಟ್ಟ ಕುದುರೆ...