Tuesday, August 16, 2022
- Advertisement -spot_img

TAG

#Dakshinakannada #TV5Kannada

ಮಂಗಳೂರು: ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಯೋಧ ಸಾವು

ಮಂಗಳೂರು: ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಯೋಧ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಮಾಜಿ ಯೋಧ ಗಂಗಾಧರ ಗೌಡ ಮೃತ ದುರ್ದೈವಿ. ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮ ಪಂಚಾಯತ್​ನಲ್ಲಿ...

ವಿಮಾನ ನಿಲ್ದಾಣದಲ್ಲಿ ಆತಂಕಕಾರಿ ಮೆಸೇಜ್​ ರವಾನೆ: ಯುವಕ-ಯುವತಿ ಪೊಲೀಸರ ವಶ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ವರ್ತನೆ ತೋರಿದ ಯುವಕ ಹಾಗೂ ಯುವತಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾನುವಾರ ಬೆಳಗ್ಗೆ 11ಗಂಟೆಗೆ ಇಂಡಿಗೋ ವಿಮಾನ ಮುಂಬೈಗೆ ಹೊರಟಿದ್ದು, ಈ ವೇಳೆ ವಿಮಾನದಲ್ಲಿದ್ದ ಯುವಕನಿಗೆ...

ಮಕ್ಕಳ ರಕ್ಷಾಬಂಧನ ತೆಗೆಸಿದ ಅಧ್ಯಾಪಕರು: ಶಾಲೆಗೆ ಮುತ್ತಿಗೆ ಹಾಕಿ ಫಾದರ್​ಗೆ ರಾಖಿ ಕಟ್ಟಿದ ಪೋಷಕರು

ಮಂಗಳೂರು: ಮಕ್ಕಳ ಕೈಯಿಂದ ರಕ್ಷಾಬಂಧನದ ರಾಖಿ ತೆಗೆಸಿದ ಅಧ್ಯಾಪಕರ ವಿರುದ್ಧ ಪೋಷಕರು ಸಿಡಿದೆದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ನಗರ ಹೊರವಲಯದ ಕಾಟಿಪಳ್ಳದ ಇನ್​​ಫ್ಯಾಂಟ್ ಮೇರಿ ಆಂಗ್ಲ ಮಾಧ್ಯಮ ಫ್ರೌಢ ಶಾಲೆಯಲ್ಲಿ ಮಕ್ಕಳ ಕೈಯಿಂದ...

ಅಪರಿಚಿತ ವಾಹನ ಡಿಕ್ಕಿ: ರಾಷ್ಟ್ರೀಯ ಹೆದ್ದಾರಿ ಸ್ವಚ್ಛಗೊಳಿಸುತ್ತಿದ್ದ ಕಾರ್ಮಿಕ ಸಾವು

ಮಂಗಳೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಜೆಪ್ಪಿನಮೊಗರು ಬಳಿ ನಡೆದಿದೆ. ಹೊರ ಜಿಲ್ಲೆಯ ಕಾರ್ಮಿಕರಿಬ್ಬರು ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹುಲ್ಲುಗಳನ್ನು ಕಟಾವು ಮಾಡುತ್ತಿದ್ದರು. ಈ ವೇಳೆ...

ಪ್ರವೀಣ್ ನೆಟ್ಟಾರು​ ಕೊಲೆ ಆರೋಪಿಗಳ ಬಂಧನ: ಪೊಲೀಸರಿಗೆ ಧನ್ಯವಾದ ತಿಳಿಸಿ ಕಣ್ಣೀರಿಟ್ಟ ತಂದೆ-ತಾಯಿ

ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸುಳ್ಯದ ಸಿಯಾಬ್(33) , ರಿಯಾಝ್ ಅಂಕತಡ್ಕ( 27), ಸುಳ್ಯದ ಬಷೀರ್(29) ಬಂಧಿತ ಆರೋಪಿಗಳಾಗಿದ್ದು, ಪ್ರಕರಣದಲ್ಲಿ ಯಾವುದೇ...

ಪ್ರವೀಣ್​ ನೆಟ್ಟಾರು ಹತ್ಯೆ ಕೇಸ್​: ಕೇರಳದಲ್ಲಿ ಪ್ರಮುಖ ಆರೋಪಿಗಳ ಬಂಧನ

ಮಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಶಿಯಾಬ್, ರಿಯಾಝ್ ಹಾಗೂ ಬಶೀರ್...

ಬೈಕ್​​ನಲ್ಲಿ ಬಂದು ವಿಹೆಚ್​ಪಿ ಕಾರ್ಯಕರ್ತನ ಹತ್ಯೆಗೆ ಯತ್ನ: ಮಂಗಳೂರು ಕಮಿಷನರ್​ ಸ್ಪಷ್ಟನೆ

ಮಂಗಳೂರು: ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್​ ಕಾರ್ಯಕರ್ತನ ಹತ್ಯೆಗೆ ಸಂಚು ಎನ್ನುವ ಸುದ್ದಿ ಇದು ಸತ್ಯಕ್ಕೆ ದೂರವಾದ ವಿಚಾರ. ಈ ರೀತಿಯ ಯಾವುದೇ ಘಟನೆ ಆಗಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ...

ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ನಾವೂರು ನಿವಾಸಿ ಅಬಿದ್ (22) ಹಾಗೂ ಬೆಳ್ಳಾರೆಯ ಗೌರಿಹೊಳೆ ನಿವಾಸಿ ನೌಫಾಲ್ (28) ಬಂಧಿತ ಆರೋಪಿಗಳು. ಪ್ರವೀಣ್...

ಕೊಣಾಜೆ ಠಾಣೆಯ ಹೆಡ್​ ಕಾನ್ಸ್​​ಸ್ಟೇಬಲ್ ಜಗನ್ನಾಥ್.ಪಿ​ ಹೃದಯಾಘಾತದಿಂದ ನಿಧನ

ದಕ್ಷಿಣ ಕನ್ನಡ: ಮಂಗಳೂರಿನ ಕೊಣಾಜೆ ಪೊಲೀಸ್​ ಠಾಣೆಯ ಹೆಡ್ ​ಕಾನ್ಸ್​​ಸ್ಟೇಬಲ್​ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪುತ್ತೂರು ತಾಲೂಕಿನ ಸವಣೂರು ಗ್ರಾಮದ ನಿವಾಸಿ ಜಗನ್ನಾಥ್.ಪಿ (44) ಹೃದಯಾಘಾತದಿಂದ ಮೃತರಾಗಿರುವ ಹೆಡ್ ​ಕಾನ್ಸ್​​ಸ್ಟೇಬಲ್​. ಕೊಣಾಜೆ ಠಾಣೆಯಲ್ಲಿ ಹಲವು ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿದ್ದ...

ಹಿಂಬದಿ ಸವಾರರಿಗೆ ನಿರ್ಭಂಧ: ಆದೇಶ ಹಿಂಪಡೆದ ಮಂಗಳೂರು ಪೊಲೀಸರು

ದಕ್ಷಿಣ ಕನ್ನಡ: ಬೈಕ್​ನಲ್ಲಿ ಹಿಂಬದಿ ಸವಾರರಿಗೆ ನಿರ್ಭಂಧ ಹೇರಿ ಹೊರಡಿಸಿದ್ದ ಆದೇಶವನ್ನು ಮಂಗಳೂರು ಪೊಲೀಸರು ಹಿಂಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಸಂಜೆ ಆರರ ಮೇಲೆ ದ್ವಿಚಕ್ರ ವಾಹನದಲ್ಲಿ ಮಕ್ಕಳು, ಹಿರಿಯ ನಾಗರಿಕರು ಮತ್ತು...

Latest news

- Advertisement -spot_img